Tag: UDUPI SP DR ARUN KUMAR

ರಾಜಕೀಯ

ಮಲ್ಪೆ ; “ನನ್ನನ್ನು ಕರೆದು ಹೆಬ್ಬೆಟ್ಟು ಹಾಕಿಸಿದರು” ಮೀನು ಕದ್ದು ಥಳಿತಕ್ಕೊಳಗಾದ ಮಹಿಳೆ ಹೇಳಿಕೆ   (woman who was beaten up for stealing fish in Malpe, her statement)

ಮಲ್ಪೆ ; “ನನ್ನನ್ನು ಕರೆದು ಹೆಬ್ಬೆಟ್ಟು ಹಾಕಿಸಿದರು” ಮೀನು ಕದ್ದು ಥಳಿತಕ್ಕೊಳಗಾದ ಮಹಿಳೆ ಹೇಳಿಕೆ (Malpe) ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ ಇನ್ನೂ ತಣ್ಣಗಾಗಿಲ್ಲ. ಈ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಮಹಿಳೆಗೆ ಥಳಿಸಿ ಜಾತಿ ನಿಂದನೆ ಮಾಡಿದ್ದರು ಎನ್ನಲಾದ ನಾಲ್ವರು ಮೀನುಗಾರ ಮಹಿಳೆಯರು ಈಗಾಗಲೇ ಜೈಲಿನಲ್ಲಿದ್ದಾರೆ.  ಈ ನಡುವೆ ಕೇಸ್ ವಾಪಸ್ಸು ಪಡೆಯುವಂತೆ ಮಾಧ್ಯಮಗಳಿಗೆ ಮತ್ತೊಮ್ಮೆ ಸಂತ್ರಸ್ತೆ ಲಕ್ಕಿ ಬಾಯಿ ಹೇಳಿಕೆ ನೀಡಿದ್ದಾರೆ. “ನಾನು ಮೀನು […]

ಅಪರಾಧ

ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe: Provocative speech – Sumoto case filed by police against former minister Pramod Madhwaraj

ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe) ಮಲ್ಪೆ: ಮಲ್ಪೆ ಬಂದರಿನಲ್ಲಿ ಶನಿವಾರ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ  ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ  ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ  ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , “ನಮ್ಮ ಮನೆಗೆ ಕಳ್ಳರು ಬಂದರೆ […]

protest ಅಪರಾಧ ಕರಾವಳಿ

ಮಲ್ಪೆ: ಮಹಿಳೆಗೆ ಥಳಿತ ಪ್ರಕರಣ – ಮಲ್ಪೆ ಬಂದರು ಸ್ತಬ್ಧ, ಪ್ರತಿಭಟಿಸಿ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಮೀನುಗಾರರು (Malpe: Woman beaten up – Malpe port shut down, fishermen protest and attack police department)

ಮಲ್ಪೆ: ಮಹಿಳೆಗೆ ಥಳಿತ ಪ್ರಕರಣ – ಮಲ್ಪೆ ಬಂದರು ಸ್ತಬ್ಧ,  ಪ್ರತಿಭಟಿಸಿ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಮೀನುಗಾರರು (Malpe) ಮಲ್ಪೆ: ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಕಳವುಗೈದ  ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಘಟನೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. ಇಂದು ಮಲ್ಪೆಯಲ್ಲಿ ಸಾವಿರಾರು ಮೀನುಗಾರರು ಮೀನುಗಾರಿಕೆ ನಿಲ್ಲಿಸಿ, ಪ್ರತಿಭಟನೆ ನಡೆಸಿದರು. ಮೀನುಗಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಸಾವಿರಾರು ಬೋಟ್ ಗಳು ಸ್ಥಬ್ಧವಾಗಿದೆ. ಮೀನುಗಾರ ಮುಖಂಡರು ಮೀನುಗಾರಿಕಾ ಮಂತ್ರಿ, […]

ಅಪರಾಧ

ಮಲ್ಪೆ: ಯಾರಿಗೂ ಶಿಕ್ಷೆ ಆಗೋದು ಬೇಡ, ಅವರ ಪಾಡಿಗೆ ಅವರು ನಮ್ಮ ಪಾಡಿಗೆ ನಾವು ಇರುತ್ತೇವೆ : ಥಳಿತಕ್ಕೊಳಗಾದ ಸಂತ್ರಸ್ತೆ ಹೇಳಿಕೆ (Malpe: No one should be punished, they will be there for them, we will be there for us: Statement of the victim who was beaten up)

ಮಲ್ಪೆ: ಯಾರಿಗೂ ಶಿಕ್ಷೆ ಆಗೋದು ಬೇಡ, ಅವರ ಪಾಡಿಗೆ ಅವರು ನಮ್ಮ ಪಾಡಿಗೆ ನಾವು ಇರುತ್ತೇವೆ : ಥಳಿತಕ್ಕೊಳಗಾದ ಸಂತ್ರಸ್ತೆ ಹೇಳಿಕೆ ಮಲ್ಪೆ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಹಲ್ಲೆಗೆ ಒಳಗಾಗಿದ್ದ ಸಂತ್ರಸ್ತೆ ಇದೇ ಮೊದಲ ಬಾರಿಗೆ ಮಾದ್ಯಮಕ್ಕೆ ಹೇಳಿಕೆ ನೀಡಿದ್ದಾರೆ. “ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಹೊಡೆದರು” ನನಗೆ ಅವರ ಮೇಲೆ ಏನೂ ದ್ವೇಷ ಇಲ್ಲ. ಅವರಿಗೆ ನನ್ನ ಮೇಲೆ ದ್ವೇಷ ಇಲ್ಲ. ಅವರೆಲ್ಲ ಪರಿಚಿತರೇ   ಎಂದು ಪ್ರತಿಕ್ರಿಯೆ ನೀಡಿದ್ದಾರೆ.  ನಾನು ಮಲ್ಪೆಯಲ್ಲಿ […]

Uncategorised

ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Malpe woman tied to a tree and brutally attacked: Minister Lakshmi Hebbalkar orders strict action)

ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Bengaluru) ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ […]

ಅಪರಾಧ ವಿಡಿಯೋ

ಉಡುಪಿ: ಪೊಲೀಸರಿಂದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು, ಆಸ್ಪತ್ರೆಗೆ ದಾಖಲು (Udupi: Garuda gang member Isak shot in the leg by police, admitted to hospital)

ಉಡುಪಿ: ಪೊಲೀಸರಿಂದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು, ಆಸ್ಪತ್ರೆಗೆ ದಾಖಲು (Udupi) ಉಡುಪಿ: ಉಡುಪಿ ಜಿಲ್ಲೆಯ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಇಸಾಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟಿಸಿದೆ. ‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಠಾಣಾಧಿಕಾರಿ ದೇವರಾಜ್ ಮತ್ತು ಅವರ ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಶುಟ್‌ ಔಟ್‌ ಮಾಡಿದ್ದಾರೆ ಎಂದು ಮಾಹಿತಿ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ […]

ಅಪಘಾತ

ಮೂಳೂರು : ಅಪರಿಚಿತ ವಾಹನ ಡಿಕ್ಕಿ, ಯುವಕ ಸಾವು ಮತ್ತೋರ್ವ ಗಂಭೀರ (Mulur: Youth dies, another seriously injured in collision with unknown vehicle)

ಮೂಳೂರು : ಅಪರಿಚಿತ ವಾಹನ ಡಿಕ್ಕಿ, ಯುವಕ ಸಾವು ಮತ್ತೋರ್ವ ಗಂಭೀರ (Mooluru) ಮೂಳೂರು: ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮಿರ್ಚಿ ಹೋಟೇಲ್‌ ಎದುರು ರಾಹೆ 66 ರಲ್ಲಿ ಮಂಗಳವಾರ ತಡ ರಾತ್ರಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಒರ್ವ ಮೃತಪಟ್ಟರೆ ಮತ್ತೊರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಘಟಿಸಿದೆ.   ಕಾಪುವಿನ ಹಿರಿಯ ಛಾಯಾಗ್ರಾಹಕ ಭಕ್ತ ಪ್ರಸಾದ್ರವರ ಮಗ ಪ್ರತೀಶ್(29) ಮೃತಪಟ್ಟಿದ್ದಾನೆ. ಸ್ಕೂಟಿ ಚಾಲನೆ ಮಾಡುತ್ತಿದ್ದ ಯುವಕ ನಿಹಾಲ್ ಸಲ್ದಾನ್(29) ಗಂಭೀರ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಗೆ […]

PROBLEMS

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು(Karkala: Media stickers used on vehicles of unauthorized journalists, complaint to SP for action)

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು (Karkala) ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್‌ಕುಮಾರ್‌ರವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ.  ಕೆಲವೊಂದು ಯೂಟ್ಯೂಬರ್‍ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ […]

ಅಪರಾಧ

ಶಿರ್ವ : ಕಟ್ಟಿಂಗೇರಿ ಶಿಲುಬೆ ಧ್ವಂಸ ಪ್ರಕರಣ, ಡೇವಿಡ್ ಡಿಸೋಜಾ ಖಂಡನೆ (Shirva’s Kattingeri cross demolition case: David D’Souza condemns)

ಶಿರ್ವ : ಕಟ್ಟಿಂಗೇರಿ ಶಿಲುಬೆ ಧ್ವಂಸ ಪ್ರಕರಣ, ಡೇವಿಡ್ ಡಿಸೋಜಾ ಖಂಡನೆ (Shirva) ಶಿರ್ವ : ಶಿರ್ವ ಗ್ರಾಮದ ಕಟ್ಟಿಂಗೇರಿಯ ಕುದುರೆ ಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಿನ್ಸ್ ಪಾಯಿಂಟ್ ನ  ಡೇವಿಡ್ ಡಿಸೋಜಾ ತೀವ್ರ ಆಘಾತ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಡೇವಿಡ್ ಡಿಸೋಜಾ ಪತ್ರಿಕಾ ಪ್ರಕಟಣೆ ನೀಡಿ, ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಪ್ರಕರಣದಿಂದ ಕ್ರೈಸ್ತ ಸಮಾಜಕ್ಕೆ […]

ರಾಜಕೀಯ

 ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಕಠಿಣ ನಿಯಮಾವಳಿ ಸಡಿಲಗೊಳಿಸಿ : ಎಸ್ಪಿಯವರಿಗೆ ಉಡುಪಿ ಶಾಸಕರ ಮನವಿ (Relax strict rules for traditional religious practices in Tulu Nadu: Udupi MLA appeals to SP)

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಕಠಿಣ ನಿಯಮಾವಳಿ ಸಡಿಲಗೊಳಿಸಿ : ಎಸ್ಪಿಯವರಿಗೆ ಉಡುಪಿ ಶಾಸಕರ ಮನವಿ   (Udupi) ಉಡುಪಿ: ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಅಂಕ,  ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

eMedia Kannada  @2025. All Rights Reserved.