ಉದ್ಯಾವರ : ಬೈಕ್ ಗೆ ಟ್ರಕ್ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು, ಟ್ರಕ್ ಭಸ್ಮ
ಬೈಕ್ ಗೆ ಟ್ರಕ್ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು, ಟ್ರಕ್ ಭಸ್ಮ (Udyavara) ಉದ್ಯಾವರ ; ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ […]










