Tag: UDUPI SP DR ARUN KUMAR

ಅಪರಾಧ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗೆಳೆಯನ ಕೊಲೆ (Udupi: Friends murder for a trivial reason)

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗೆಳೆಯನ ಕೊಲೆ (Udupi) ಉಡುಪಿ: ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.  ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು […]

ಅಪರಾಧ

ಉಡುಪಿ : ದಲಿತ ಸಮುದಾಯ ಮತ್ತು ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ (Udupi : Denigration and Dalit Community and Ambedkar, Co Convener of Hindu Jagara Vedike arrested)

ಉಡುಪಿ : ದಲಿತ ಸಮುದಾಯ ಮತ್ತು ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ (Udupi) ಉಡುಪಿ: ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.  ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ […]

ಅಪರಾಧ

ಉಡುಪಿ: ಠಾಣೆಯ ಬಳಿ ಸರಣಿ ಕಳ್ಳತನ- ಸರಕಾರಿ ನೌಕರರ 6 ಫ್ಲ್ಯಾಟ್ ಗಳಿಗೆ ನುಗ್ಗಿದ ಕಳ್ಳರು (Udupi: Serial theft near Police Station – Thieves broke in to 6 Flats of Govt. employees)

ಉಡುಪಿ: ಠಾಣೆಯ ಬಳಿ ಸರಣಿ ಕಳ್ಳತನ- ಸರಕಾರಿ ನೌಕರರ 6 ಫ್ಲ್ಯಾಟ್ ಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ- ನಗದು ಕಳ್ಳತನ (Udupi) ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿಯ ಪೊಲೀಸ್ ಸ್ಟೇಷನ್ ಸಮೀಪ ಇರುವ ಸರ್ಕಾರಿ ನೌಕರರ  ವಸತಿ ಸಮುಚ್ಚಯದಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ವಸತಿ ಸಮುಚ್ಚಯದ ಸುಮಾರು ಆರು ಮನೆಗಳಿಗೆ ಕಳ್ಳರು ನುಗ್ಗಿದ್ದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. […]

ಅಪರಾಧ

 ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಕ್ಕೆ ಪೊಲೀಸರಿಂದ ವ್ಯಾಪಕ ಬಂದೋಬಸ್ತ್ – ಉಡುಪಿ ಎಸ್ಪಿ (Wide security by police for Ganesh Chathurthi and Eid Milad : Udupi SP)

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಕ್ಕೆ ಪೊಲೀಸರಿಂದ ವ್ಯಾಪಕ ಬಂದೋಬಸ್ತ್ – ಉಡುಪಿ ಎಸ್ಪಿ (Udupi) ಉಡುಪಿ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು. ಎಲ್ಲಾ ಠಾಣಾ ವ್ಯಾಪ್ತಿಗಳಲ್ಲಿ ಶಾಂತಿ ಸಭೆಗಳನ್ನು ಆಯೋಜನೆ ಮಾಡಿದ್ದೇವೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.  ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಇಲಾಖೆಯಿಂದ ಅನುಮತಿ ಕಡ್ಡಾಯ. ರಾತ್ರಿ 10 ಗಂಟೆಯ ಒಳಗೆ ಡಿಜೆಗೆ ಅವಕಾಶ […]

Uncategorised

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ (Udupi Dist. Police Dog “Ikon“ retired)

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ (Udupi) ಉಡುಪಿ: ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ “ಐಕಾನ್‌” ನಿವೃತ್ತಿ ಹೊಂದಿದೆ.   ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು  ೨೦೧೪,ಅಗಸ್ಟ್‌ ೫ರಂದು ಜನಿಸಿದ್ದು,  05/11/2014 ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿದೆ.  “ಐಕಾನ್‌”ನ  ಹ್ಯಾಂಡ್ಲರ್‌ ಆಗಿ ಗಣೇಶ ಎಂ. ಯವರು   ಕರ್ತವ್ಯ ನಿರ್ವಹಿಸಿರುತ್ತಾರೆ. ದಿನಾಂಕ: 25/11/2014 ರಿಂದ 30/08/2015 ರವರೆಗೆ ಸಿ.ಎ.ಆರ್‌ ಸೌತ್‌ ಆಡುಗೋಡಿಯಲ್ಲಿ ಸ್ಪೋಟಕ […]

ಅಪರಾಧ ರಾಜಕೀಯ

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ (Karkala rape case, Third accused Abhay arrested : Udupi SP information)

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ ಅತ್ಯಾಚಾರದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆಗೊಳಿಸಿದ ಕಾಂಗ್ರೆಸ್  (Karkala) ಕಾರ್ಕಳ: ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಅಭಯ್(23) ಎಂಬಾತನನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.  ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವತ್ತು ಮೂರನೇ […]

ಅಪರಾಧ

ಆನ್ ಲೈನ್ ಟ್ರೇಡಿಂಗ್ ಮೋಸ: ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರಿಂದ ಇಬ್ಬರ ಬಂಧನ -13,95,000/- ನಗದು ಸ್ವಾಧೀನ (Onlile Trading Fraud : Udupi SEN Police arrest two persons and 13,95,000/- Cash)

 ಆನ್ ಲೈನ್ ಟ್ರೇಡಿಂಗ್ ಮೋಸ: ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರಿಂದ ಇಬ್ಬರ ಬಂಧನ -13,95,000/- ನಗದು ಸ್ವಾಧೀನ (Udupi) ಉಡುಪಿ: ಆನ್ ಲೈನ್ ಟ್ರೇಡಿಂಗ್ ಮೋಸದ ಜಾಲವೊಂದನ್ನು ಉಡುಪಿ ಸೆನ್‌ ಪೊಲೀಸರು ಬಯಲಿಗೆಳೆದಿದ್ದು, ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 13,95,000/- ನಗದು ಮತ್ತು 5 ಮೊಬೈಲ್‌ ಫೋನನ್ನು ವಶ ಪಡಿಸಿಕೊಂಡಿದ್ದಾರೆ.  ಘಟನೆಯ ವಿವರ: ದಿನಾಂಕ:29/07/2024 ರಂದು ಮೊಬೈಲ್‌ ನಂಬ್ರ+919232037584 ರಿಂದ ಯಾರೋ ಅಪರಿಚಿತರು ಕರೆಮಾಡಿ ಕಸ್ಟಮ್ಸ್‌ನಿಂದ ಕರೆಮಾಡುತ್ತಿರುವುದಾಗಿ ತಿಳಿಸಿ, ನಿಮ್ಮ ಆಧಾರ್‌ ಸಂಖ್ಯೆ […]

ಅಪಘಾತ

 ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ (Kota : The Murder of a married women is suspected to have been committed by her husband)

ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ  (Kota) ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು, ಇವರು ಕೊಪ್ಪಳ ಮೂಲದವರಾಗಿದ್ದಾರೆ.  8 ತಿಂಗಳ ಹಿಂದೆಯಷ್ಟೆ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ […]

PROBLEMS

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

fastival

  ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (1.2 Crore people have come out of poverty line through guarantee schemes : Laxmi Hebbalkar)

 ಜನರ ಬದುಕನ್ನು ಸುಧಾರಿಸುವುದೇ ಸರ್ಕಾರದ ಕನಸು   78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಷಣ  (Udupi) ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ.  ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ […]

eMedia Kannada  @2025. All Rights Reserved.