Tag: UDUPI SP DR ARUN KUMAR

Mansoon PROBLEMS ವಿಡಿಯೋ

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri : Udupi Dist Minister, Udupi DC visit Kadalkoreta area)

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri) ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಈಗಾಗಲೇ 478 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜ್ಯದ 3,100 ಕಿ.ಮೀ. ಕರಾವಳಿ ತೀರದಲ್ಲಿ ಉಡುಪಿ ಜಲ್ಲೆಯಲ್ಲಿಯೇ […]

PROBLEMS

ಉಡುಪಿ: ಸಂಚಾರಿ ಪೊಲೀಸರಿಂದ ವಾಕ್ಯೂಮ್ ಹಾರ್ನ್ ಬಸ್‌ ವಿರುದ್ಧ ಕ್ರಮ (Udupi : Traffick Police action against vakuum horn bus)

ಉಡುಪಿ: ಸಂಚಾರಿ ಪೊಲೀಸರಿಂದ ವಾಕ್ಯೂಮ್ ಹಾರ್ನ್ ಬಸ್‌ ವಿರುದ್ಧ ಕ್ರಮ  (Udupi) ಉಡುಪಿ: ಉಡುಪಿಯಲ್ಲಿ ಸಂಚಾರಿ ಪೊಲೀಸರು, ಆರ್‌ಟಿಓ ಅಧಿಕಾರಿಗಳು ಹಾಗೂ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಂಟಿಯಾಗಿ ಖಾಸಗಿ ಬಸ್ ಗಳ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸಿ, ವಾಕ್ಯೂಮ್ ಹಾರ್ನ್ ಗಳನ್ನು ಹಾಕಿ ಸಂಚರಿಸುತ್ತಿದ್ದ  ಬಸ್ಸುಗಳ ವಿರುದ್ಧ ಕ್ರಮ ಕೈಗೊಂಡರು.  ಉಡುಪಿ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು,  ಬಸ್ ಗಳಲ್ಲಿ  ಹಾಕಲಾಗಿದ್ದ ವ್ಯಾಕ್ಯೂಮ್ ಹೊರ್ನುಗಳನ್ನು ಕಿತ್ತು ತೆಗೆದು ಬಸ್‌ […]

ಅಪರಾಧ

 ಕುಂದಾಪುರ ಶಿಳ್ಳೆಕ್ಯಾತ ಸಮುದಾಯದ ಗುಡಿಸಲಿಗೆ ನುಗ್ಗಿ ಹಲ್ಲೆ : ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ಪಿಗೆ ಮನವಿ (Attack on hut of Kundapura Sillekhyata Community : Appeal to SP demanding arrest of accused)

ಕುಂದಾಪುರ ಶಿಳ್ಳೆಕ್ಯಾತ ಸಮುದಾಯದ ಗುಡಿಸಲಿಗೆ ನುಗ್ಗಿ ಹಲ್ಲೆ : ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ಪಿಗೆ ಮನವಿ (Kundapura) ಕುಂದಾಪುರ: ಕುಂದಾಪುರದ ಗುಲ್ವಾಡಿ ಹೊಳೆ ಬದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿದು ಗುಡಿಸಲಿನಲ್ಲಿ ಬದುಕುತ್ತಿರುವ  ಅತೀ ಸೂಕ್ಷ್ಮ ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದವರ ಮೇಲೆ ಸ್ಥಳೀಯ ಗೂಂಡಾಗಳು ಏಕಾಏಕಿ ಮನೆಗೆ ನುಗ್ಗಿ ಹೆಂಗಸರು ಮಕ್ಕಳೆಂದು ನೋಡದೆ ಎಲ್ಲರ ಮೇಲೂ ಆಯುಧಗಳ ಮೂಲಕ ಮಾರಣಾಂತಿಕ ಹಲ್ಲೆಯನ್ನು ನಡೆಸಿದ್ದಾರೆ. ಮಾತ್ರವಲ್ಲ, ಮಹಿಳೆಯರ ಮೇಲೆ ದೈಹಿಕ ದೌರ್ಜನ್ಯ ಎಸಗಿದವರ ಮೇಲೆ ಕುಂದಾಪುರ ಗ್ರಾಮಾಂತರ […]

ಅಪರಾಧ

ಬ್ರಹ್ಮಾವರ : ಹನೆಹಳ್ಳಿಯಲ್ಲಿ ದಲಿತ ಯುವಕನ ಶೂಟೌಟ್‌ ಪ್ರಕರಣ, ಸಮತಾ ಸೈನಿಕ ದಳದ  ಪ್ರತಿಭಟನೆ (Brahmavara : Hanehalli Shootout, Samatha Sainik Protest)

 ಬ್ರಹ್ಮಾವರ : ಹನೆಹಳ್ಳಿಯಲ್ಲಿ ದಲಿತ ಯುವಕನ ಶೂಟೌಟ್‌ ಪ್ರಕರಣ: ಸಮತಾ ಸೈನಿಕ ದಳದ  ಪ್ರತಿಭಟನೆ (Brahmavara) ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿಯಲ್ಲಿ ಮೂರುವರೆ ತಿಂಗಳ ಹಿಂದೆ ನಡೆದ ದಲಿತ ಯುವಕ ಕೃಷ್ಣ ಅವರ ಶೂಟೌಟ್- ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ದಲಿತ ಸಂಘಟನೆಗಳು ನಿರಂತರ ಹೋರಾಟ ನಡೆಸಿದರೂ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಇಂದು ಸಮತಾ ಸೈನಿಕ ದಳದ ಸದಸ್ಯರು, ಬ್ರಹ್ಮಾವರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ […]

ಅಪರಾಧ

 ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ತಲವಾರಿನಿಂದ ಯುವಕನ ಕೊಲೆಯತ್ನ (Gang war at Udupi)

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ತಲವಾರಿನಿಂದ ಯುವಕನ ಕೊಲೆಯತ್ನ (Udupi) ಉಡುಪಿ: ಉಡುಪಿಯಲ್ಲಿ ಗ್ಯಾಂಗ್ ವಾರ್ ಮಾದರಿಯ ಇನ್ನೊಂದು ಘಟನೆ ಸಂಭವಿಸಿದ್ದು. ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು (18) ಹಲ್ಲೆಗೊಳಗಾದವರು.  ಸೆಲೂನ್‌ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿಷೇಕ್ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ. ತಕ್ಷಣ ಉಡುಪಿ ಪುತ್ತೂರಿನ ಬಿರಿಯಾನಿ ಪಾಯಿಂಟ್‌ […]

ಅಪಘಾತ

ಉಡುಪಿ: ಕಾರೊಂದು ಡಿವೈಡರ್ ಕಲ್ಲುಗಳಿಗೆ  ಡಿಕ್ಕಿಯಾಗಿ  ಪಲ್ಟಿ- ನಾಲ್ವರಿಗೆ ತೀವ್ರ ಗಾಯ (Udupi : A car collided with the devider stones and Overturned – Four seriously injured)

ಉಡುಪಿ: ಕಾರೊಂದು ಡಿವೈಡರ್ ಕಲ್ಲುಗಳಿಗೆ  ಡಿಕ್ಕಿಯಾಗಿ  ಪಲ್ಟಿ– ನಾಲ್ವರಿಗೆ ತೀವ್ರ ಗಾಯ  (Udupi) ಉಡುಪಿ: ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ಘಟಿಸಿದೆ.      ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ತಡರಾತ್ರಿ ಸಂಭವಿಸಿದೆ.  ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ ವಿಭಾಜಕವಾಗಿ ಇರಿಸಲಾಗಿದ್ದ ಕಲ್ಲುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.  ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.   ಕಾರು ಪಲ್ಟಿಯಾಗುವ […]

ರಾಜಕೀಯ

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Minister Laxmi Hebbalkar instructed to be carefull about accidents during rainy season)

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ (Udupi) ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.  ಉಡುಪಿ ಜಿಲ್ಲಾ ಪಂಚಾಯತ್  […]

ಅಪರಾಧ

ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪೋಲಿಸ್‌ ವಶಕ್ಕೆ (Kundapura: A pervert was making a video of sexual assault, Arrested)

ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪೋಲಿಸ್‌ ವಶಕ್ಕೆ  ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ (Kundapura) ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ನಡೆದ ಈ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದ್ದು, ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಇದೀಗ ಕುಂದಾಪು ಪೋಲೀಸರು ಆತನನ್ನು ಬಂಧಿಸುವಲ್ಲಿ […]

ರಾಜಕೀಯ

ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಕೇಂದ್ರದ ಸುತ್ತ ವ್ಯಾಪಕ ಬಂದೋಬಸ್ತ್ – ಎಸ್ಪಿ ಡಾ. ಅರುಣ್ (Wide security arrangements at Udupi Counting center : Udupi SP)

ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಕೇಂದ್ರದ ಸುತ್ತ ವ್ಯಾಪಕ ಬಂದೋಬಸ್ತ್ – ಎಸ್ಪಿ ಡಾ. ಅರುಣ್  (Udupi) ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ನಾಳೆ (ಮಂಗಳವಾರ) ಬೆಳಿಗ್ಗೆ ಉಡುಪಿ ನಗರದ ಸೈಂಟ್ ಸಿಸಿಲೀಸ್  ಶಾಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ವ್ಯಾಪಕ ಬಂದೋಬಸ್ತ್ ಕೈಗೊಂಡಿರುವುದಾಗಿ ಉಡುಪಿ ಎಸ್ಪಿ ಡಾ. ಅರುಣ್ ಕೆ. (Udupi SP Dr Arunkumar) ಹೇಳಿದ್ದಾರೆ. ಅವರು ಇಂದು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕೌಂಟಿಂಗ್ ಸೆಂಟರ್ ಸುತ್ತ ಭದ್ರತೆಗಾಗಿ […]

ಅಪರಾಧ

ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ (Kundapura: A pervert was making a video of sexual assault)

ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ  ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ (Kundapura) ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ನಡೆದ ಈ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದ್ದು, ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಶ್ರೇಯಸ್ ನಾಯ್ಕ (25) ಈ ಪ್ರಕರಣದ ಆರೋಪಿ. ಈತ […]

eMedia Kannada  @2025. All Rights Reserved.