Tag: UDUPI SP DR ARUN KUMAR

ಅಪರಾಧ ವಿಡಿಯೋ

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ (Gang war at Udupi at night)  

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್   ವಿಡಿಯೋ ವೈರಲ್ , ಪ್ರಕರಣ ತಡವಾಗಿ ಬೆಳಕಿಗೆ ಉಡುಪಿ: ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅದರ ವಿಡಿಯೋ ವೈರಲ್ ಆಗುತ್ತಿದೆ. ಮೇ 18ರಂದು ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿ ಎರಡೂ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಬಳಿಕ ಎರಡು ತಂಡಗಳ ನಡುವೆ ಫೈಟ್ ನಡೆದಿದೆ. ಈ […]

ರಾಜಕೀಯ

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ (Udupi: Chief Electrol Officer of the State visits the counting Center)

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ (Udupi) ಉಡುಪಿ, ಮೇ 23: ಕರ್ನಾಟಕ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ (Manojkumar Meena) ಅವರು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ವಿದ್ಯಾಸಂಸ್ಥೆಯ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಮತ ಯಂತ್ರಗಳನ್ನು ಭದ್ರತೆಯಲ್ಲಿ ಇಟ್ಟಿರುವ ಸ್ಟ್ರಾಂಗ್ ರೂಂ, ಸಿ.ಸಿ.ಟಿ.ವಿ ಕ್ಯಾಮೆರಾಗಳ ವೀಕ್ಷಣಾ ಕೇಂದ್ರ, ವಿವಿಧ ಹಂತಗಳಲ್ಲಿ ಭಧ್ರತೆಯನ್ನು ಒದಗಿಸಿರುವ ಪೋಲೀಸರ […]

social service

 ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು : ಉಡುಪಿ ಎಸ್.ಪಿ ಡಾ. ಅರುಣ್ ಕೆ. (Uniform should be respected : Udupi SP Dr Arunkumar)

ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು : ಉಡುಪಿ ಎಸ್.ಪಿ ಡಾ. ಅರುಣ್ ಕೆ. ಗೃಹ ರಕ್ಷಕರ ಮೂಲ ತರಬೇತಿ ಶಿಬಿರದ ಸಮಾರೋಪ (Udupi)ಉಡುಪಿ : ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕ ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯಲ್ಲಿನ ಸಿಬ್ಬಂದಿಗಳು ತಾವು ಧರಿಸುವ ಸಮವಸ್ತ್ರಗಳಿಗೆ ಸಮಾಜದಲ್ಲಿ ಗೌರವ ತರುವ ಬದ್ಧತೆಯನ್ನು ಇರಿಸಿಕೊಳ್ಳಬೇಕು ಎಂದು ಜಿಲ್ಲಾ ಎಸ್.ಪಿ ಡಾ. ಅರುಣ್ ಕೆ(Udupi SP Dr Arunkumar) ಹೇಳಿದರು.  ಇಲ್ಲಿನ ಜಿಲ್ಲಾ ಗೃಹ […]

social service

ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಬೃಹತ್ ರಕ್ತದಾನ ಶಿಬಿರ (Massive Blood Donation drive by Armed Reserve Police Force))

ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಬೃಹತ್ ರಕ್ತದಾನ ಶಿಬಿರ  ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಪಡೆ 1999ರ ತಂಡ  ಇವರ  ರಜತ ಸಂಭ್ರಮದ ಪ್ರಯುಕ್ತ, ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಡಿಎಆರ್ ಕೇಂದ್ರ ಕಛೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಯಿತು.   ರಕ್ತದಾನ ಶಿಬಿರವನ್ನು ಉಡುಪಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ (Udupi SP DR Arunkumar)ರವರು  ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳು ಹೆಚ್ಚು […]

social service

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ (Procession as part of constitution awareness Jatha)

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ  ಉಡುಪಿ, ಫೆಬ್ರವರಿ 21: ಸಂವಿಧಾನ ಜಾಗೃತಿ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪಂಜಿನ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidyakumari) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್‌ಪಿ ಡಾ. ಅರುಣ್ ಕೆ (SP DR Arunkumar K), ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ (CEO Prathik Bayal), ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಂಪ್ರಿಯವದ(Harsham Priyamvada), ಸಮಾಜ ಕಲ್ಯಾಣ ಅಧಿಕಾರಿ […]

ಅಪರಾಧ

ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ  (Destruction of drugs worth Lakhs seized in various Stations)

ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ    (padubidri) ಪಡುಬಿದ್ರಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು 2,76,000 ರೂ. ಬೆಲೆಯ ಗಾಂಜಾವನ್ನು ನಂದಿಕೂರಿನ ಔದ್ಯೋಗಿಕ ನಗರದಲ್ಲಿ ನಾಶಪಡಿಸಲಾಯಿತು. ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 1 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ […]

ಅಪರಾಧ

ರಾಜ್ಯದಲ್ಲಿ ಇನ್ನು ಕೋಳಿ ಅಂಕ ಮಾಡುವಂತಿಲ್ಲ: ಡಿಜಿಪಿ ಆದೇಶ (No more Cock Fight in Karnataka : DGP Orders)

ರಾಜ್ಯದಲ್ಲಿ ಇನ್ನು ಕೋಳಿ ಅಂಕ ಮಾಡುವಂತಿಲ್ಲ: ಡಿಜಿಪಿ ಆದೇಶ ಬೆಂಗಳೂರು: ರಾಜ್ಯದಲ್ಲಿ ನಿರಂತರ ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕೋಳಿ ಅಂಕ ನಿಷೇಧಿಸಿದ್ದಾರೆ.   ರಾಷ್ಟ್ರೀಯ ಪರಿಸರ ಒಕ್ಕೂಟವು ಕೋಳಿ ಅಂಕದಿಂದ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಜಿಪಿ ಅವರು, ಕೋಳಿ ಅಂಕವನ್ನು ನಿಷೇಧಿಸಿದ ಬಗ್ಗೆ ಎಲ್ಲಾ ಠಾಣಾ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಬೇಕೆಂದು ಆದೇಶಿಸಿದ್ದಾರೆ.  ಕರಾವಳಿ ಭಾಗದಲ್ಲಿ ಸಂಪ್ರದಾಯದ ಹೆಸರಿನಲ್ಲಿ ಕೋಳಿ […]

ಅಪರಾಧ ವಿಡಿಯೋ

ಉಡುಪಿ ಬನ್ನಂಜೆ ಬಿಲ್ಲವ ಸಂಘದ ವಿರುದ್ಧ ನಿಂದನೆ: ಕಿಡಿಗೇಡಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ (Abuse against Bannanje Billava Sangha; Pitition to Udupi SP to demanding to take action)

ಉಡುಪಿ ಬನ್ನಂಜೆ ಬಿಲ್ಲವ ಸಂಘದ ವಿರುದ್ಧ ನಿಂದನೆ: ಕಿಡಿಗೇಡಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ  ಉಡುಪಿ; ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲ ಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣ ಗಳಲ್ಲಿ ವಿಡಿಯೋ ವೈರಲ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳುವಂತೆ ಆಗ್ರಹಿಸಿ ಸಂಘದ ನಿಯೋಗ ಬುಧವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ […]

ಅಪರಾಧ

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿ ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ (Adopted doughter of Social Worker K Leeladhara Shetty of kaup goes missing case – Arrest of four including friend)

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿ ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ (kaup)ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನುಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ನಾಲ್ವರು […]

ಅಪರಾಧ ವಿಡಿಯೋ

ಉಡುಪಿ ಸಮೀಪದ ನೇಜಾರುವಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ತನಿಖೆ ಬಹುತೇಕ ಪೂರ್ಣ, ಆರೋಪಿಗೆ ನ್ಯಾಯಾಂಗ ಬಂಧನ, ಎಸ್ಪಿ ಹೇಳಿಕೆ (Mass murder at Udupi, Udupi SP Arunkumar pressmeet)

ಉಡುಪಿ ಸಮೀಪದ ನೇಜಾರುವಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ತನಿಖೆ ಬಹುತೇಕ ಪೂರ್ಣ, ಆರೋಪಿಗೆ ನ್ಯಾಯಾಂಗ ಬಂಧನ ಎಸ್ಪಿ, ಹೇಳಿಕೆ (Udupi)  ಉಡುಪಿ: ಉಡುಪಿ ಸಮೀಪದ ನೇಜಾರುವಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಆರೋಪಿಯನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ ನಾಲ್ಕರ ತನಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.  ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್‌ರವರು ಗುರುವಾರ ತನಿಖೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ಮಾಹಿತಿ ನೀಡಿದರು.   ಕೊಲೆಯಾದ […]

eMedia Kannada  @2025. All Rights Reserved.