ಉಡುಪಿ ನಾಲ್ವರ ಕೊಲೆ ಪ್ರಕರಣ; ಆರೋಪಿ ಸೆರೆ, ಹಲವಾರು ಆಯಾಮದಲ್ಲಿ ತನಿಖೆ ನಡೆಯುತ್ತಿದೆ: ಎಸ್ಪಿ ಡಾ. ಅರುಣ್ ಕುಮಾರ್ ಹೇಳಿಕೆ (Udupi muder case. Udupi SP Arun kumar briefing)
ಉಡುಪಿ ನಾಲ್ವರ ಕೊಲೆ ಪ್ರಕರಣ; ಆರೋಪಿ ಸೆರೆ, ಹಲವಾರು ಆಯಾಮದಲ್ಲಿ ತನಿಖೆ ನಡೆಯುತ್ತಿದೆ: ಎಸ್ಪಿ ಡಾ. ಅರುಣ್ ಕುಮಾರ್ ಹೇಳಿಕೆ ಉಡುಪಿ: ಉಡುಪಿಯ ಮಲ್ಪೆಯ ನೇಜಾರುವಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂದಿಸಿ ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ (Praveen Arun Chaugule) ಯನ್ನು ವಶಕ್ಕೆ ಪಡೆದಿದ್ದೇವೆ. ಪ್ರಕರಣ ಸಂಬಂಧ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ಬುಧವಾರ ಬೆಳಿಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ […]



