ಸೌತ್ ಕೆನರಾ ಫೊಟೊಗ್ರಾಫರ್ಸ್ ಅಸೋಸಿಯೇಶನ್ : ಉಡುಪಿ ವಲಯ ಪದಗ್ರಹಣ Udupi SKPA Udupi Zone Oath Taking)
ಸೌತ್ ಕೆನರಾ ಫೊಟೊಗ್ರಾಫರ್ಸ್ ಅಸೋಸಿಯೇಶನ್ : ಉಡುಪಿ ವಲಯ ಪದಗ್ರಹಣ ಆಧುನಿಕ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲು : ಉಡುಪಿ ಎಸ್ಪಿ ಹರಿರಾಮ್ ಶಂಕರ್ (Udupi) ಉಡುಪಿ: ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿಕೊಳ್ಳಬೇಕಾಗಿದೆ. ಇಂದಿನ ಏಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬದೊಂದಿಗೆ ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಇಲಾಖೆಯಿಂದ ಅಗತ್ಯ ಸಹಾಯವನ್ನು ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ಅವರು ಹಿರಿಯಡಕದ ರಜತ ರಶ್ಮಿ ಸಭಾಭವನದಲ್ಲಿ ನಡೆದ […]










