Tag: UDUPI SP Hariram Shankar

ಅಪರಾಧ

ಬಿಜೆಪಿ ಮುಖಂಡನ ಪುತ್ರ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಲಾಕ್‌ (BJP leader’s son locked in lodge with minor girl)

ಬಿಜೆಪಿ ಮುಖಂಡನ ಪುತ್ರ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಲಾಕ್ ಪೋಕ್ಸೋ ಪ್ರಕರಣ ದಾಖಲಿಸಿದ ಪೊಲೀಸರು. (Udupi) ಉಡುಪಿ : ಕಟಪಾಡಿಯ ಬಿಜೆಪಿ ಮುಖಂಡನ ಪುತ್ರನೋರ್ವ ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.     ಕಟಪಾಡಿ ಮಣಿಪುರದ ನಿವಾಸಿ, ಶ್ರೀಶಾಂತ್ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.    ಲಾಡ್ಜ್‌ಗೆ […]

fastival ಜಿಲ್ಲಾಡಳಿತ

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Five guarantees bring new dimension to women empowerment: Minister Lakshmi Hebbalkar)

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಿಂದ ಧ್ವಜಾರೋಹಣ (Udupi) ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ […]

Crime

  ಅಕ್ರಮ, ಅಪಾಯಕಾರಿ ಪಟಾಕಿ ದಾಸ್ತಾನು – 3 ಕಡೆ ಪೊಲೀಸ್ ದಾಳಿ- ಪಟಾಕಿ ವಶ (Illegal, dangerous firecracker stockpiles – Police raid 3 locations – Firecrackers seized)

  ಅಕ್ರಮ, ಅಪಾಯಕಾರಿ ಪಟಾಕಿ ದಾಸ್ತಾನು – 3 ಕಡೆ ಪೊಲೀಸ್ ದಾಳಿ– ಪಟಾಕಿ ವಶ ಕಾರ್ಕಳ, ಬ್ರಹ್ಮಾವರ, ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ      (Udupi) ಉಡುಪಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ   ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.   ಮಿಯಾರ್, ಕುಂಜಾಲು ಮತ್ತು ತೆಕ್ಕಟ್ಟೆ ಪ್ರದೇಶಗಳಲ್ಲಿ ನಡೆದ […]

social service

ಉಡುಪಿ: ದಶಕದ ಹಿಂದೆ ಕಾಣೆಯಾಗಿದ್ದ ವಿಶೇಷಚೇತನ ಬಾಲಕ ಪತ್ತೆ (Udupi: Specially-abled boy who went missing a decade ago found)

ಉಡುಪಿ: ದಶಕದ ಹಿಂದೆ ಕಾಣೆಯಾಗಿದ್ದ ವಿಶೇಷಚೇತನ ಬಾಲಕ ಪತ್ತೆ     ಪೊಲೀಸರ ಅಭಿಯಾನಕ್ಕೆ ವ್ಯಾಪಕ ಪ್ರಶಂಸೆ (Udupi) ಉಡುಪಿ: ದಶಕದ ಹಿಂದೆ ಕಳೆದು ಹೋದ ಮಕ್ಕಳನ್ನು ಮತ್ತೆ ಹುಡುಕಿ ತರುವ ಉಡುಪಿ ಜಿಲ್ಲಾ ಪೊಲೀಸ್ ಅಭಿಯಾನಕ್ಕೆ ಸಾರ್ಥಕ ಫಲಿತಾಂಶ ಸಿಗುತ್ತಿದೆ.     ಇತ್ತೀಚೆಗಷ್ಟೇ ಟೀನೇಜ್ ನಲ್ಲಿ ಮನೆ ಬಿಟ್ಟು ಹೋಗಿದ್ದ ಯುವಕನೊಬ್ಬ, ಬೆಂಗಳೂರಿನಲ್ಲಿ ಪತ್ತೆಯಾಗಿ ಕಾರ್ಕಳದ ಕುಟುಂಬ ಸೇರಿದ್ದ. ಇದೀಗ ವಿಶೇಷ ಚೇತನ ಮಗುವೊಂದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.     2011 ರಲ್ಲಿ ಉಡುಪಿಯ ಕೃಷ್ಣಾನುಗ್ರಹ ದತ್ತು […]

ಅಪರಾಧ

ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ (Udupi: SDPI leader Riyaz Kadambu sent to jail)

ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ ಜಾಮೀನು ಷರತ್ತು ಉಲ್ಲಂಘನೆ ಆರೋಪ (Udupi) ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.     ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ […]

ಸಂಘ, ಸಂಸ್ಥೆಗಳು

ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ (Udupi Netra Jyothi College Anniversary)

  ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತಿ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್ ಬಳಕೆಯ ದುಷ್ಟಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅನೇಕ […]

ಅಪರಾಧ

 ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ (Udupi District Police destroys narcotics worth Rs. 15,21,427 lakh)

 ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಉಪಸ್ಥಿತಿ (Nandikuru) ನಂದಿಕೂರು : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ […]

MISSING PROBLEMS

ಕಾರ್ಕಳ: ಪಿಯುಸಿ ವಿದ್ಯಾರ್ಥಿಯಾಗಿದ್ದಾಗ ನಾಪತ್ತೆಯಾಗಿದ್ದಾತ 13 ವರ್ಷಗಳ ಬಳಿಕ ಪತ್ತೆ (Karkala: Man who went missing while a PUC student found after 13 years)

 ಕಾರ್ಕಳ: ಪಿಯುಸಿ ವಿದ್ಯಾರ್ಥಿಯಾಗಿದ್ದಾಗ ನಾಪತ್ತೆಯಾಗಿದ್ದಾತ 13 ವರ್ಷಗಳ ಬಳಿಕ ಪತ್ತೆ   ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ ವಿಶೇಷ ತನಿಖಾ ತಂಡ (Karkala) ಕಾರ್ಕಳ: ಕಾರ್ಕಳ ಪ್ರಭಾಕರ ಪ್ರಭು ಎಂಬವರ ಮಗ ಅನಂತ ಕೃಷ್ಣ ಪ್ರಭು(16) ಪಿಯುಸಿ ಓದುತ್ತಿದ್ದಾಗ ನಾಪತ್ತೆಯಾಗಿದ್ದು, ಇದೀಗ 13 ವರ್ಷಗಳ ಬಳಿಕ ಪತ್ತೆಯಾದ ಅಪರೂಪದ ಘಟನೆ ನಡೆದಿದೆ.    ಈತ ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಬ್ಯಾಸ ಮಾಡುತ್ತಿದ್ದನು. 13 ವರ್ಷಗಳ ಹಿಂದೆ ಮನೆಯಿಂದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ […]

PROBLEMS

 ಉಡುಪಿ – ಉಚ್ಚಿಲ ದಸರಾ 2025 : ಉಚ್ಚಿಲ ಫುಲ್ ಟ್ರಾಫಿಕ್‌ ಜಾಮ್‌ (Udupi – Uchila Dasara 2025: Uchchila full traffic jam)

ಉಡುಪಿ – ಉಚ್ಚಿಲ ದಸರಾ 2025 : ಉಚ್ಚಿಲ ಫುಲ್ ಟ್ರಾಫಿಕ್‌ ಜಾಮ್ ಸುಗಮ ಸಂಚಾರಕ್ಕೆ ಹೆಣಗಾಡುತ್ತಿರುವ ಪೊಲೀಸರು, ಗೃಹ ರಕ್ಷಕ ದಳ    (Uchila) ಉಚ್ಚಿಲ : ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ ಕ್ಕೆ ಆಗಮಿಸುವ ಭಕ್ತರಿಂದಾಗಿ ಭಾನುವಾರ ಬೆಳಿಗ್ಗಿನಿಂದಲೇ ಫುಲ್‌ ಟ್ರಾಫಿಕ್‌ ಜಾಂ ಆಗಿದೆ. ಉಡುಪಿ ಕಡೆಯಿಂದ ಬರುತ್ತಿರುವ ವಾಹನಗಳು ಮೂಳೂರಿಂದಲೇ ಬ್ಲಾಕ್‌ ಆಗಿದೆ. ರಾಷ್ಟ್ರೀಯ ಹೆದ್ದಾರಿ 66 ಮತ್ತು […]

ಅಪರಾಧ

ರೌಡಿಶೀಟರ್ ,ಎಕೆಎಂಎಸ್ ಬಸ್ ಗಳ ಮಾಲಕ ಸೈಫುದ್ದೀನ್ ಕೊಲೆ (Rowdy sheeter, AKMS bus owner Saifuddin murdered)

ರೌಡಿಶೀಟರ್ ,ಎಕೆಎಂಎಸ್ ಬಸ್ ಗಳ ಮಾಲಕ ಸೈಫುದ್ದೀನ್ ಕೊಲೆ (Udupi)ಉಡುಪಿ : ರೌಡಿಶೀಟರ್, ಎಕೆಎಂಎಸ್ ಬಸ್ ಗಳ ಮಾಲಕ ಸೈಫುದ್ದೀನ್ ಇವರ ಕೊಲೆ ಮಲ್ಪೆ ಠಾಣೆ ವ್ಯಾಪ್ತಿಯ ಕೊಡವೂರು ಬಳಿ ಇಂದು ನಡೆದಿದೆ. ಕೊಡವೂರಿನ ಮನೆಯ ಒಳಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಖಾಸಗಿ ಬಸ್ ಮಾಲಕನಾಗಿದ್ದ ಸೈಫುದ್ದೀನ್, ಮಣಿಪಾಲ ಸಮೀಪದ ಆತ್ರಾಡಿಯ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

eMedia Kannada  @2025. All Rights Reserved.