Tag: UDUPI SP Hariram Shankar

PROBLEMS

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಬಿಲ್ಡರ್ ಮಾಫಿಯಾಗೆ ಬಲಿ ಆಗಿದೆಯಾ? (Has Uchilla Bada Gram Panchayat fallen victim to the builder mafia?)

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಬಿಲ್ಡರ್ ಮಾಫಿಯಾಗೆ ಬಲಿ ಆಗಿದೆಯಾ? ವಿಶೇಷ ವರದಿ: ಬಾಪು ಉಚ್ಚಿಲ.  (Uchila) ಉಚ್ಚಿಲ: ಉಚ್ಚಿಲ ಬಡ ಗ್ರಾಮ ಪಂಚಾಯತ್ ಆಡಳಿತ ಬಿಲ್ಡರ್ ಮಾಫಿಯಕ್ಕೆ ಬಲಿಯಾಗಿದೆಯಾ ಎಂಬ ಪ್ರಶ್ನೆ ಉಚ್ಚಿಲ ಗ್ರಾಮಾದ್ಯಂತ ಕೇಳಿ ಬರುತ್ತಿದೆ.  ಈ ಪ್ರಶ್ನೆಯನ್ನು ಸರಿಯಾಗಿ ಅವಲೋಕಿಸಿದಾಗ ಹೌದು ಎಂಬ ಉತ್ತರ ಸಿಗುತ್ತಿದೆ. ಇದಕ್ಕೆ ಸಕಾರಣವೂ ಸಿಗುತ್ತಿದೆ. ಉಚ್ಚಿಲ ಬಡ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಹಾಗೂ ಸದಸ್ಯರು ಯಾರೆಂದೇ ಜನರಿಗೆ ತಿಳಿಯದ ಪರಿಸ್ಥಿತಿ ನೆಲೆಯಾಗಿದೆ.  ಉಚ್ಚಿಲ ಗ್ರಾಮವು […]

help ರಾಜಕೀಯ

ಕೋಟ ಪೋಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ. ಪರಮೇಶ್ವರ್ ಭೇಟಿ‌ (Karnataka Home Minister Dr. Parameshwar visits Kota Police Station)

ಕೋಟ ಪೋಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ. ಪರಮೇಶ್ವರ್ ಭೇಟಿ (Kota) ಕೋಟ: ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಗೃಹ ಸಚಿವ ಡಾ. ಪರಮೇಶ್ವರ್ ಇಂದು ಕೋಟ ಪೋಲೀಸ್ ಠಾಣೆಗೆ ಭೇಟಿ ನೀಡಿದರು.  ಠಾಣೆಗೆ ಬಂದು ದೂರು ನೀಡಿದ ಕೆಲವರ ಯೋಗ ಕ್ಷೇಮ ವಿಚಾರಿಸಿ, ಠಾಣೆಯ ಕುರಿತು ಅಭಿಪ್ರಾಯ ಪಡೆದುಕೊಂಡು, ಕೆಲವು ಸಲಹೆ, ಸೂಚನೆ ನೀಡಿದರು.  ಅಪಘಾತ, ಕ್ರೂರ ಪ್ರಕರಣಗಳು, ಅಧಿಕೃತ ರಕ್ಷಣಾ  ಆಯುಧಗಳ ಪರವಾನಿಗೆ, ಹೊಂದಿರುವವರ ಕುರಿತು ಮಾಹಿತಿ ಪಡೆದರು.  ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ […]

ಅಪರಾಧ

ಉಡುಪಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ: ಆರೋಪಿ ಬಂಧನ, ಮದ್ಯ ವಶ (Udupi : Selling alcohol in public place: Accused arrested, alcohol seized)

ಉಡುಪಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ: ಆರೋಪಿ ಬಂಧನ, ಮದ್ಯ ವಶ  (Udupi) ಉಡುಪಿ: ಮೂಡ ನಿಡಂಬೂರು ಗ್ರಾಮ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸಾವಿರಾರು ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.  ಶಂಭುಲಿಂಗ ಮಡಿವಾಳ (37) ಬಂಧಿತ ಆರೋಪಿ.  ಆರೋಪಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ.  ಆರೋಪಿಯನ್ನು ಬಂಧಿಸಿ ಆತನಿಂದ 2,600 ರೂ. ಮೌಲ್ಯದ ವಿವಿಧ ಬ್ರ್ಯಾಂಡ್ ನ ಮದ್ಯದ ಸಾಚೇಟ್ […]

fastival ಜಿಲ್ಲಾಡಳಿತ

ಉಡುಪಿ: ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರ ಜೊತೆ ಎಸ್ಪಿ ಸಭೆ (Udupi: SP meeting with religious leaders on the occasion of Bakrid festival)

ಉಡುಪಿ: ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರ ಜೊತೆ ಎಸ್ಪಿ ಸಭೆ (Udupi) ಉಡುಪಿ: ಇದೇ ಬರುವ ಶನಿವಾರದಂದು (ನಾಳೆ) ಮುಸಲ್ಮಾನ ಬಾಂಧವರು ಬಕ್ರೀದ್ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಪೋಲಿಸ್‌ ವರಿಷ್ಠಾಧಿಕಾರಿಯವರ ಕಛೇರಿಯಲ್ಲಿ  ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ರವರು ಧಾರ್ಮಿಕ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದರು. ಧಾರ್ಮಿಕ ಮುಖಂಡರ ಜೊತೆ ಮಾತನಾಡಿದ ಪೊಲೀಸ್ ಅಧಿಕಾರಿಗಳು, ಹಬ್ಬದ ಸಮಯದಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ ಕಾನೂನು  ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಆಚರಣೆ ಮಾಡುವಂತೆ ಮನವಿ ಮಾಡಿಕೊಂಡರು. […]

ಅಪರಾಧ

ಕುಂದಾಪುರ : ಕೊಲೆ ಯತ್ನ, ಹಲ್ಲೆ ಪ್ರಕರಣದ ಮೂವರು ಆರೋಪಿಗಳ ಬಂಧನ (Kundapur: Three accused arrested in attempted murder, assault case)

ಕುಂದಾಪುರ : ಕೊಲೆ ಯತ್ನ, ಹಲ್ಲೆ ಪ್ರಕರಣದ ಮೂವರು ಆರೋಪಿಗಳ ಬಂಧನ (Kundapura) ಕುಂದಾಪುರ: ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಈ ಎರಡು ಪ್ರಕರಣಗಳಲ್ಲೂ ಆರೋಪಿಗಳಾದ  ಕಾರ್ತಿಕ್ ಆಚಾರಿ (24), ವಿಷ್ಣು ಶೆಟ್ಟಿ (26) ಹಾಗೂ ಆಲೂರು ಗ್ರಾಮದ ಪ್ರದೀಪ ಪೂಜಾರಿ (28) ಎಂಬವರನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  ಆಲೂರು -ಕುಂದಾಪುರ ಮಾರ್ಗದಲ್ಲಿ ಸಂಚರಿಸುವ ಜಯದುರ್ಗಾ ಬಸ್‌ಗೆ ಆಲೂರು […]

ಅಪರಾಧ

ಉಡುಪಿ : ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ, ಬರಹ ಹಾಕಿದರೆ ಹುಷಾರ್- ಎಸ್ಪಿ ವಾರ್ನಿಂಗ್ (Udupi: Be careful if you post a communally provocative video or writing on social media – SP warning)

ಉಡುಪಿ : ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ, ಬರಹ ಹಾಕಿದರೆ ಹುಷಾರ್- ಎಸ್ಪಿ ವಾರ್ನಿಂಗ್ (Udupi) ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವೀಡಿಯೋ ಹಾಗೂ ಫೋಟೋಗಳನ್ನು ಹಂಚಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.  ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ ಕೋಮು ದ್ವೇಷ ಉಂಟು ಮಾಡುವ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಮೇಲೆ ನಿಗಾ ಇಡಲು ವಿಶೇಷ ತಂಡ ರಚಿಸಲಾಗಿದೆ. […]

ಅಪರಾಧ

ಉಡುಪಿ: 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಟ್ಕಾ ಕಿಂಗ್ ಪಿನ್ ಸಹಿತ ಇಬ್ಬರ ಬಂಧನ (Udupi: Matka kingpin involved in 34 cases, including two others arrested

ಉಡುಪಿ: 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಟ್ಕಾ ಕಿಂಗ್ ಪಿನ್ ಸಹಿತ ಇಬ್ಬರ ಬಂಧನ (Shirva) ಶಿರ್ವ: ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶನಿವಾರ ಕುರ್ಕಾಲು ಗ್ರಾಮದ ಶಂಕರಪುರದ ಅಶ್ವತಕಟ್ಟೆ ಬಸ್ ನಿಲ್ದಾಣದ ಬಳಿ ನಡೆದಿದೆ.  ಬಂಧಿತ ಆರೋಪಿಯನ್ನು ವಿಠಲ ಎಂದು ಗುರುತಿಸಲಾಗಿದೆ.  ಮಟ್ಕಾ ಚೀಟಿ ನೀಡುವ ಬಗ್ಗೆ ವಿಠಲ ದೇವಾಡಿಗ ಬಳಿ ವಿಚಾರಿಸಿದಾಗ ಜೂಜಾಟದ ಬುಕ್ಕಿ ಉಡುಪಿಯ ಲಿಯೋ ಎಂಬವರು ಸೂಚಿಸಿದಂತೆ ನಾನು ಕಾನೂನು ಬಾಹಿರವಾಗಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರನ್ನು […]

PROBLEMS ಅಪರಾಧ

ಉಡುಪಿ : ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ. ಹರಿರಾಮ್ ಶಂಕರ್ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ (Udupi: Strict action against communal incitement, illegal activities. Hariram Shankar assumes charge as new SP)

ಉಡುಪಿ : ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ. ಹರಿರಾಮ್ ಶಂಕರ್ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ (Udupi) ಉಡುಪಿ: ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕರಿಸಿದರು. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.  ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ ನೀಡಬಾರದು. ಕೋಮು […]

eMedia Kannada  @2025. All Rights Reserved.