Tag: uduPI SRI KRISHNA MATT

ಧಾರ್ಮಿಕ

ಉಡುಪಿ ಮಂಗಳೂರಿನ ದೇವಸ್ಥಾನಗಳಲ್ಲಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿಯವರಿಂದ ವಿಶೇಷ ಪೂಜೆ (Former cricketer Ravi Shastri performs special prayers at temples in Udupi and Mangaluru.)

ಉಡುಪಿ ಮಂಗಳೂರಿನ ದೇವಸ್ಥಾನಗಳಲ್ಲಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿಯವರಿಂದ ವಿಶೇಷ ಪೂಜೆ. ಕುಕ್ಕೆ ಶ್ರೀ ಸುಬ್ರಮಣ್ಯ ದೇಗುಲ, ಕೊಲ್ಲೂರು  ಮೂಕಾಂಬಿಕೆ, ಉಡುಪಿ ಶ್ರೀಕೃಷ್ಣಮಠ, ಪಾವಂಜೆ ದೇಗುಲ ದರ್ಶನ ಪಡೆದ ರವಿ ಶಾಸ್ತ್ರಿ (Udupi) ಉಡುಪಿ: ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಹಾಗೂ ಪ್ರಸಿದ್ಧ ವೀಕ್ಷಕ ವಿವರಣೆಗಾರ ರವಿಶಾಸ್ತ್ರಿಯವರು ತಮ್ಮ ಧಾರ್ಮಿಕ ಪ್ರವಾಸದ ನಿಮಿತ್ತ ತವರಿಗೆ ಆಗಮಿಸಿ ಉಡುಪಿ ಮಂಗಳೂರಿನ ಅನೇಕ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.  ಕುಕ್ಕೆ ಕ್ಷೇತ್ರದಲ್ಲಿ ಶ್ರೀ ಸುಬ್ರಮಣ್ಯದೇವರ ದರ್ಶನ ಹಾಗೂ ಸಂಪುಟ […]

ಧಾರ್ಮಿಕ

ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ (Udupi Janmashtami celebrations, Krishna Ashtami of devotion and faith)

ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ   ಪರ್ಯಾಯ ಶಿರೂರು ಶ್ರೀ ವೇದವರ್ಧನತೀರ್ಥ  ಶ್ರೀಪಾದರಿಂದ ಅರ್ಘ್ಯ ಪ್ರಧಾನ (Udupi) ಉಡುಪಿ : ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ  ಮೇರೆ ಮೀರಿದ್ದು, ಸಿಂಹ ಮಾಸ ಕೃಷ್ಣ ಪಕ್ಷ ಅಷ್ಟಮಿ ತಿಥಿ ರೋಹಿಣಿ ನಕ್ಷತ್ರದ ಶುಭಗಳಿಗೆಯಲ್ಲಿ ಲೋಕಕಲ್ಯಾಣಕ್ಕಾಗಿ ಅವತಾರವೆತ್ತಿದ ಶ್ರೀಕೃಷ್ಣನಿಗೆ ಶುಕ್ರವಾರ ರಾತ್ರಿ ಭಕ್ತಿ, ಶ್ರದ್ದೆಯಿಂದ ಅರ್ಥ್ಯ ಪ್ರದಾನ ನೆರವೇರಿತು.   ಪರ್ಯಾಯ ಶಿರೂರು ಶ್ರೀವೇದವರ್ಧನತೀರ್ಥ  ಶ್ರೀಪಾದರು ಶ್ರೀಕೃಷ್ಣನಿಗೆ ರಾತ್ರಿ ಮಹಾಪೂಜೆ ಬಳಿಕ  ರಾತ್ರಿ 12.15ರ ಚಂದ್ರೋದಯ ಕಾಲದಲ್ಲಿ ಪೂಜೆ, ನವ […]

competition

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ. […]

fastival ಧಾರ್ಮಿಕ

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ (September 4-6 : Janmashtami Sadagara of Lord Krishna)

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ (Udupi) ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ವಿಶೇಷ ಮೆರುಗು ದೊರೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳು ಮಂಗಳವಾರ ಶ್ರೀ ಶೀರೂರು ಮಠದಲ್ಲಿ ನಡೆದ […]

ಧಾರ್ಮಿಕ

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ (25 hours of continuous singing of Daskirtan in the divine presence of Lord Krishna in Udupi)

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ   ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ ಬಿರುದು  (Udupi) ಉಡುಪಿ :ಉಡುಪಿಯ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ನಿರಂತರವಾಗಿ ದಾಸರ ಕೀರ್ತನೆಗಳನ್ನು ಗಾಯನ ಮಾಡುವ ಮೂಲಕ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.    ಶ್ರೀಕೃಷ್ಣನ ಸನ್ನಿಧಿಯಲ್ಲಿ ಹರಿನಾಮ ಸಂಕೀರ್ತನೆಯ ಮೂಲಕ ಮೂಡಿಬಂದ ಈ ಅಪೂರ್ವ ಸಂಗೀತ ಸಾಧನೆ ಉಡುಪಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ […]

ಧಾರ್ಮಿಕ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉದ್ಯಮಿ ಅನಂತ ಅಂಬಾನಿ ಭೇಟಿ (Businessman Anant Ambani visits Udupi Sri Krishna Mutt)

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉದ್ಯಮಿ ಅನಂತ ಅಂಬಾನಿ ಭೇಟಿ   ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್‌ ಅಂಬಾನಿ (udupi) ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಂತ್ ಅಂಬಾನಿಯವರು ಭಾನುವಾರ ಸಂಜೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.   ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ, ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಶೀರೂರು ಮಠಾಧೀಶರು […]

ಧಾರ್ಮಿಕ

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman inaugurates milk-heating kitchen for offering to Lord Krishna)

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯಲ್ಲಿ ದೇವರ ದರ್ಶನ ಪಡೆದ ಕೇಂದ್ರ ಸಚಿವೆ (Udupi) ಉಡುಪಿ: ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.   ಕೃಷ್ಣ […]

udupi sri krishna matt

ಉಡುಪಿ ಶ್ರೀ ಕೃಷ್ಣ ಮಠ : ಸರತಿ ಸಾಲು, ಮೇಲ್ಛಾವಣಿ ವಿಐಪಿ ದರ್ಶನಕ್ಕಾಗಿ ಎಂಟ್ರೆನ್ಸ್ ವ್ಯವಸ್ಥೆ ಉದ್ಘಾಟನೆ (Udupi Sri Krishna Math: Queue, entrance system inaugurated for rooftop VIP darshan)

ಉಡುಪಿ ಶ್ರೀ ಕೃಷ್ಣ ಮಠ : ಸರತಿ ಸಾಲು, ಮೇಲ್ಛಾವಣಿ ವಿಐಪಿ ದರ್ಶನಕ್ಕಾಗಿ ಎಂಟ್ರೆನ್ಸ್ ವ್ಯವಸ್ಥೆ ಉದ್ಘಾಟನೆ ಶೀರೂರು, ಕೃಷ್ಣಾಪುರ, ಕಾಣಿಯೂರು, ಅದಮಾರು ಶ್ರೀಗಳ ಉಪಸ್ಥಿತಿ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ  ವೇದವರ್ಧನತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ […]

ಮನೋರಂಜನೆ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಆಯೋಜನೆಯಲ್ಲಿ 23ನೇ ಭರತ ಮುನಿ ಜಯಂತ್ಯೋತ್ಸವ

ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಆಯೋಜನೆಯಲ್ಲಿ 23ನೇ ಭರತ ಮುನಿ ಜಯಂತ್ಯೋತ್ಸವ  ಅ. 26 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮ  (Udupi) ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ತನ್ನ 23ನೇ ವರುಷದ ಭರತಮುನಿ ಜಯಂತ್ಯುತ್ಸವ ಅಕ್ಟೋಬರ್‌ 26 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ […]

fastival

ಉಡುಪಿ : ಅಷ್ಟಮಿಗೆ ಲಕ್ಷಾಂತರ ಉಂಡೆ ಚಕ್ಕುಲಿ ರೆಡಿ- ಮಠ ರಥಬೀದಿಯಲ್ಲಿ ಹಬ್ಬದ ಕಳೆ (Udupi: Lakhs of lumps of chakkuli ready for Ashtami – festive atmosphere on Matha Rathbedi)

ಉಡುಪಿ : ಅಷ್ಟಮಿಗೆ ಲಕ್ಷಾಂತರ ಉಂಡೆ ಚಕ್ಕುಲಿ ರೆಡಿ– ಮಠ ರಥಬೀದಿಯಲ್ಲಿ ಹಬ್ಬದ ಕಳೆ  15ರಂದು ಕೃಷ್ಣ ಲೀಲೋತ್ಸವಕ್ಕೆ (ವಿಟ್ಲಪಿಂಡಿ) ಭರದ ಸಿದ್ಧತೆ (Udupi) ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಲಕ್ಷಾಂತರ ಸಂಖ್ಯೆಯಲ್ಲಿ ಉಂಡೆ ಚಕ್ಕುಲಿಗಳು ಈಗಾಗಲೇ ಸಿದ್ದಗೊಳ್ಳುತ್ತಿದ್ದು, ಹಲವಾರು ಮಂದಿ ಪಾಕ ತಜ್ಞರು ಇದರ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.     ಶ್ರೀ ಕೃಷ್ಣ ಹಾಗೂ ಮಕ್ಕಳು ಇಷ್ಟಪಡುವ ಪ್ರಸಾದ ಇದಾಗಿದ್ದು, ಅಷ್ಟಮಿಯ ಮರುದಿನ ನಡೆಯುವ ಅನ್ನಸಂತರ್ಪಣೆ ಸಂದರ್ಭದಲ್ಲಿ ಪ್ರಸಾದ […]

eMedia Kannada  @2025. All Rights Reserved.