Tag: udupi srikrishna matt

ಧಾರ್ಮಿಕ

ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ (Forest, Environment and Environment Minister Ishwar Khandre visited Udupi Pariya Sri Sheerur Krishna Mutt)

 ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ ಸಚಿವರನ್ನು ಗೌರವಿಸಿದ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.   ಈ ಸಂದರ್ಭ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಶ್ರೀ ಕೃಷ್ಣ ಮಠದ […]

ಧಾರ್ಮಿಕ

ಉಡುಪಿ ಶ್ರೀ ಕೃಷ್ಣಮಠದಲ್ಲಿ ಮಕರಸಂಕ್ರಾಂತಿ ಉತ್ಸವ (Makar Sankranti festival at Udupi Sri Krishna Math)

 ಉಡುಪಿ ಶ್ರೀ ಕೃಷ್ಣಮಠದಲ್ಲಿ ಮಕರಸಂಕ್ರಾಂತಿ ಉತ್ಸವ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆದ ಉತ್ಸವ (Udupi) ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಮಧ್ವಾಚಾರ್ಯರು ಕೃಷ್ಣ ದೇವರನ್ನು ಪ್ರತಿಷ್ಠಾಪಿಸಿದ ದಿನದ ಅಂಗವಾಗಿ ಮಕರಸಂಕ್ರಾಂತಿ ಮೂರು ತೇರಿನ ಉತ್ಸವ ನಡೆಯಿತು.    ಸಾಯಂಕಾಲ ಶ್ರೀಕೃಷ್ಣ, ಮುಖ್ಯ ಪ್ರಾಣ ದೇವರಿಗೆ ಮಧ್ವ ಸರೋವರದಲ್ಲಿ ವೈಭವದ ತೆಪ್ಪೋತ್ಸವ ನಡೆಯಿತು.   ರಥಬೀದಿಯಲ್ಲಿ ಬ್ರಹ್ಮರಥದಲ್ಲಿ ಕೃಷ್ಣನ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಸಣ್ಣರಥದಲ್ಲಿ ಮುಖ್ಯಪ್ರಾಣ ದೇವರು, ಗರುಡರಥದಲ್ಲಿ ಅನಂತೇಶ್ವರ ಮತ್ತು […]

ಧಾರ್ಮಿಕ

ವರ್ಧಂತಿ ಪ್ರಯುಕ್ತ ಕೃಷ್ಣನಿಗೆ ವಿಶ್ವರೂಪ ಕವಚ ಸಮರ್ಪಣೆ (Offering of Vishwaroop Kavacha to Krishna on the occasion of Vardhanti)

ವರ್ಧಂತಿ ಪ್ರಯುಕ್ತ ಕೃಷ್ಣನಿಗೆ ವಿಶ್ವರೂಪ ಕವಚ ಸಮರ್ಪಣೆ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ (Udupi) ಉಡುಪಿ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರ (ವರ್ಧಂತಿ) ಅಂಗವಾಗಿ   ಶ್ರೀಕೃಷ್ಣನಿಗೆ ವಿಶ್ವರೂಪ ದರ್ಶನ ಅಲಂಕಾರದ ಚಿನ್ನದ ಕವಚ ತೊಡಿಸಲಾಯಿತು.   ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಕವಚವನ್ನು ಶ್ರೀಕೃಷ್ಣನಿಗೆ ತೊಡಿಸಿದರು.  ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶ್ವತೋಮುಖಃ ಅಲಂಕಾರ ಮಾಡಿದರು.  ಶ್ರೀ […]

ಧಾರ್ಮಿಕ

ಉಡುಪಿ: ಶ್ರೀಕೃಷ್ಣನಿಗೆ ಪರ್ಯಾಯ ಶ್ರೀಗಳಿಂದ ರಾಮನ ಅಲಂಕಾರ (Udupi: Lord Krishna’s alternative to Lord Rama’s adornment)

ಉಡುಪಿ: ಶ್ರೀಕೃಷ್ಣನಿಗೆ ಪರ್ಯಾಯ ಶ್ರೀಗಳಿಂದ ರಾಮನ ಅಲಂಕಾರ (Udupi) ಉಡುಪಿ: ಶ್ರೀಕೃಷ್ಣಮಠದಲ್ಲಿ ರಾಮನವಮಿ ಪ್ರಯುಕ್ತ ರಾಮಾಯಣ ಪಾರಾಯಣ, ದೇವರಿಗೆ ವಿಶೇಷ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ನಡೆಸಿದರು.  ಇದೇ ವೇಳೆ ಪರ್ಯಾಯ ಶ್ರೀಗಳು ಶ್ರೀಕೃಷ್ಣನಿಗೆ ರಾಮನ ಅಲಂಕಾರ ಮಾಡಿದ್ದು, ಗಮನ ಸೆಳೆಯಿತು. ಜಿಲ್ಲೆಯ ವಿವಿಧ ದೇವಸ್ಥಾನ ಮತ್ತು ಭಜನಾಮಂದಿರದಲ್ಲಿ ರಾಮನವಮಿ ಉತ್ಸವವನ್ನು ಆಚರಿಸಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಅಭಿಷೇಕ, ಅಲಂಕಾರ, ತೊಟ್ಟಿಲು ಪೂಜೆ, ಮಹಾಪೂಜೆಗಳನ್ನು ನಡೆಸಲಾಯಿತು. ಭಜನಮಂದಿರಗಳಲ್ಲಿ ವಿಶೇಷ ಭಜನೆಗಳು ಸಂಪನ್ನಗೊಂಡವು.

eMedia Kannada  @2025. All Rights Reserved.