ಸಂಘ, ಸಂಸ್ಥೆಗಳು
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌ. ಕೋ. ಸೊಸೈಟಿ ಲಿ. ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ (Udupi Syndicate Credit Sou. Co. Society Ltd. Steven Culasso was chosen as director)
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌ. ಕೋ. ಸೊಸೈಟಿ ಲಿ. ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ ಸಂಸ್ಥೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸಹಿತ 11 ನಿರ್ದೇಶಕರು ಕಾರ್ಯನಿರ್ವಹಿಸುತ್ತಿದ್ದಾರೆ. (Udupi) ಉಡುಪಿ : ಕಳೆದ ಮೂರು ವರ್ಷಗಳಿಂದ ಉಡುಪಿಯ ಎಂಜಿಎಂ ಕಾಲೇಜು ಬಳಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಗೆ ನೂತನ ನಿರ್ದೇಶಕರನ್ನಾಗಿ ಸ್ಟೀವನ್ ಕುಲಾಸೊ ಉದ್ಯಾವರ ಇವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷ ಸಹಿತ 11 ನಿರ್ದೇಶಕರು ಕಾರ್ಯನಿರ್ವಹಿಸುತ್ತಿದ್ದಾರೆ. […]

