Tag: UDUPI THALUKU BRAHMANA SABHA

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ತಾಲೂಕು ಬ್ರಾಹ್ಮಣ ಮಹಾಸಭಾದಿಂದ  ಸ್ವಾತಂತ್ರ್ಯ ದಿನಾಚರಣೆ, ಆಟಿ ಡೊಂಜಿ ವಿಪ್ರಕೂಟ, ವಿಪ್ರ ಯೋಧರಿಗೆ ಸನ್ಮಾನ (Udupi Taluk Brahmin Mahasabha celebrates Independence Day, pays tribute to Atti Donji Viprakoota, Vipra warriors)

ತಾಲೂಕು ಬ್ರಾಹ್ಮಣ ಮಹಾಸಭಾದಿಂದ  ಸ್ವಾತಂತ್ರ್ಯ ದಿನಾಚರಣೆ, ಆಟಿ ಡೊಂಜಿ ವಿಪ್ರಕೂಟ, ವಿಪ್ರ ಯೋಧರಿಗೆ ಸನ್ಮಾನ ಕನ್ನಡಪಾಡಿಯ  ಶ್ರೀದೇವಿ ಸಭಾಭವನದಲ್ಲಿ ನಡೆದ , ಕಾರ್ಯಕ್ರಮ (Udupi) ಉಡುಪಿ: ಉಡುಪಿ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಾಗೂ ವಿಪ್ರರ “ಆಟಿಡೊಂಜಿ”ಸಂಭ್ರಮಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ “ಆಟಿ ಡೊಂಜಿ ವಿಪ್ರಕೂಟ”  ಕಾರ್ಯಕ್ರಮವು  ಕನ್ನಡಪಾಡಿಯ ಶ್ರೀದೇವಿ ಸಭಾಭವನ,  ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದ ಅಂಗವಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವಿಪ್ರ ಯೋಧರನ್ನು ಗೌರವಿಸಿ ಸನ್ಮಾನಿಸಲಾಯಿತು. […]

ಸಂಘ, ಸಂಸ್ಥೆಗಳು

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ 27ನೇ   ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ (27th Mahasabha of Udupi Taluk Brahmin Mahasabha, Pratibha Puraskar program)

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ 27ನೇ   ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ   ಉತ್ತಮ ಸಾಧನೆ ಮಾಡಿದ 42ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  (Udupi) ಉಡುಪಿ :ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ 27ನೇ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶ್ರೀ ಕಡಿಯಾಳಿ ಮಹಿಷ ಮರ್ದಿನಿ ದೇವಾಲಯದ ಶರ್ವಾಣಿ ಸಭಾಂಗಣದಲ್ಲಿ  ಶ್ರೀಕಾಂತ್ ಉಪಾಧ್ಯಾರವರು ಅಧ್ಯಕ್ಷತೆ ವಹಿಸಿದ್ದರು.  ಉಡುಪಿ ಪೂರ್ಣಪ್ರಜ್ಞಾ ಕಾಲೇಜು ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಟಿ. ಎಸ್ ರಮೇಶ್, ಉಡುಪಿ ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಡಾ. […]

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ: ಆಟಿಡೊಂಜಿ ವಿಪ್ರ ಕೂಟ (Udupi: Atidonji Vipra Koota)

ಉಡುಪಿ: ಆಟಿಡೊಂಜಿ ವಿಪ್ರ ಕೂಟ  ಉಡುಪಿ ಕನ್ನರ್ಪಾಡಿಯ ಶ್ರೀದೇವಿ ಸಭಾ ಭವನದಲ್ಲಿ ನಡೆದ ಕೂಟ (Udupi) ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಉಡುಪಿ ಕನ್ನರ್ಪಾಡಿಯ ಶ್ರೀದೇವಿ ಸಭಾ ಭವನದಲ್ಲಿ “ಆಟಿಡೊಂಜಿ ವಿಪ್ರ ಕೂಟ ” ಕಾರ್ಯಕ್ರಮ ನಡೆಯಿತು.    ಸಂಘಟನೆ ಮತ್ತು ಆಟಿ ಮಾಸದ ಬಗ್ಗೆ ವಿಶೇಷ ಮಾಹಿತಿಯನ್ನು ವಿದ್ವಾನ್ ಹೆರ್ಗ ಹರಿದಾಸ ಭಟ್ ರವರು ನೀಡಿದರು.  ಮುಖ್ಯ ಅತಿಥಿಗಳಾಗಿ  ಶರತ್ ಕೆ ರಾವ್ -ಮಾಹೆ, ಉಡುಪಿಯ ನಿಕಟಪೂರ್ವ ಶಾಸಕ ಕೆ ರಘುಪತಿ ಭಟ್, […]

eMedia Kannada  @2025. All Rights Reserved.