ಉಡುಪಿ ಉಚ್ಚಿಲ ದಸರಾ – 2024 : ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ (Udupi – Uchila Dasara 2024 : Electrified drive for Grand Shobha yathre)
ಉಡುಪಿ ಉಚ್ಚಿಲ ದಸರಾ – 2024 : ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಡ್ರೋನ್ ಪುಷ್ಪ ಸಿಂಚನ : ನವದುರ್ಗೆಯರ ಸಹಿತ ಶಾರದಾ ಮೂರ್ತಿಗೆ ಮಹಾಪೂಜೆಯ ಬಳಿಕ ವಿಶೇಷವಾಗಿ ಡ್ರೋನ್ ಮೂಲಕ ಶ್ರೀ ಶಾರದಾದೇವಿ ಮತ್ತು ನವದುರ್ಗೆಯರ ವಿಗ್ರಹಗಳಿಗೆ ಪುಷ್ಪ […]









