Tag: udupi vedeo

ಅಪರಾಧ

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು

 ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು  ಉಡುಪಿ, ಜು 28: ಉಡುಪಿಯ ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ವಿಡಿಯೋ ಮಾಡಿದ ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ […]

eMedia Kannada  @2025. All Rights Reserved.