Tag: UDUPI WORKING JOURNALIST ASSOCIATION

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ (Press Day celebration and charity fund distribution by Kaup Taluk Working Journalists Association)

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ಎಜ್ಯುಕೇಶನ್ ಟ್ರಸ್ಟ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ (Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮವು ಶುಕ್ರವಾರ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ನಡೆಯಿತು.   ಸೋದೆ ವಾದಿರಾಜ ಮಠ […]

ಸಂಘ, ಸಂಸ್ಥೆಗಳು

“ಯಶೋ ಮಾಧ್ಯಮ-2026” ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ (Subramanya.G. Kurya selected for “Yasho Madhyamik-2026” award)

“ಯಶೋ ಮಾಧ್ಯಮ-2026″ ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ ಕಲ್ಯಾಣಪುರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಸನ್ಮಾನ   (Benagaluru) ಬೆಂಗಳೂರು: ಬೆಂಗಳೂರು ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ ಒಬ್ಬ ಪತ್ರಕರ್ತರಿಗೆ ನೀಡುವ “ಯಶೋ ಮಾಧ್ಯಮ” ಪ್ರಶಸ್ತಿಯನ್ನು ಈ ಬಾರಿ ಉಡುಪಿ ಜಿಲ್ಲಾ ಪತ್ರಕರ್ತರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರ ಸುಬ್ರಮಣ್ಯ. ಜಿ ಕುರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಂದನಾ ಸೇವಾ […]

social service

ಉಡುಪಿ – ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ‌ಅನಾವರಣ

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ ಉಡುಪಿ, ಮೇ 14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು […]

ಕ್ರೀಡೆ

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ (There is a need for feerless journalism today : Udupi DC Dr. Vidyakumari)

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ  ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’  (Udupi) ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ […]

ಕ್ರೀಡೆ ಸಂಘ, ಸಂಸ್ಥೆಗಳು

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Unveiling of Jersey Udupi Journalistʼs Silver Sports Celebration)

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Udupi) ಉಡುಪಿ, ಅ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ” ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು […]

eMedia Kannada  @2025. All Rights Reserved.