ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರ, ಪೋಷಕರ. ವಿದ್ಯಾರ್ಥಿಗಳ ಪಾತ್ರ ಹಿರಿದು : ಶಾಸಕ ಯಶ್ಪಾಲ್ ಸುವರ್ಣ (The role of teachers, parents and students is crucial in the district’s academic performance: MLA Yashpal Suvarna)
ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರ, ಪೋಷಕರ. ವಿದ್ಯಾರ್ಥಿಗಳ ಪಾತ್ರ ಹಿರಿದು : ಶಾಸಕ ಯಶ್ಪಾಲ್ ಸುವರ್ಣ ಪ್ರೌಢಶಾಲೆ, ಪ.ಪೂ ಕಾಲೇಜಿನ ಮುಖ್ಯ ಶಿಕ್ಷಕರಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ (Udupi) ಉಡುಪಿ: ಉಡುಪಿ ಜಿಲ್ಲೆ ಎಸ್ ಎಸ್ ಎಲ್ ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ನಿರಂತರವಾಗಿ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಪ್ರಥಮ, ದ್ವಿತೀಯ ಸ್ಥಾನಗಳನ್ನು ಪಡೆದು ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಯ ಮೂಲಕ ಜಿಲ್ಲೆಗೆ ಕೀರ್ತಿ ತಂದಿದೆ. ಇದರಲ್ಲಿ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ […]










