Tag: udupi

ಆಹಾರ

ಹಲಸಿಗೆ ಮೌಲ್ಯರ‍್ದನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅವಶ್ಯ : ಯಶ್ಪಾಲ್ ಸುವರ್ಣ

ಹಲಸಿಗೆ ಮೌಲ್ಯರ‍್ದನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅವಶ್ಯ : ಯಶ್ಪಾಲ್ ಸುವರ್ಣ  ಉಡುಪಿ : ಹಲಸಿನ ಮೌಲ್ಯರ‍್ಧನೆ ಹಾಗೂ ರೈತ ಭಾಂಧವರಿಗೆ ಸೂಕ್ತ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿದ ಹಲಸಿನ ಮೇಳಗಳನ್ನ ಅಯೋಜಿಸಲಾಗುತ್ತಿದೆ ಇದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕೆಂದು ಶಾಸಕ ಯಶ್ಪಾಲ್ ಸುವರ್ಣ  ತಿಳಿಸಿದರು.  ಅವರು ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ […]

ಕರಾವಳಿ

ಮಲ್ಪೆ ಕಡಲ ಕಿನಾರೆಯಲ್ಲಿ ಗಂಗೆಯ ಕೂದಲ ರಾಶಿ: ಸಾರ್ವಜನಿಕ ಆಕರ್ಷಣೆ

ಮಲ್ಪೆ ಕಡಲ ಕಿನಾರೆಯಲ್ಲಿ ಗಂಗೆಯ ಕೂದಲ ರಾಶಿ: ಸಾರ್ವಜನಿಕ ಆಕರ್ಷಣೆ ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಅಪರೂಪದ ಪ್ರಾಕೃತಿಕ ವಿದ್ಯಮಾನ ಸಂಭವಿಸಿದೆ. ಕಡಲ ತೀರದ ಉದ್ದಕ್ಕೂ ರಾಶಿ ರಾಶಿ ನಾರು ಬೇರುಗಳು ಬಂದು ಬಿದ್ದಿವೆ. ರಾತ್ರಿ ಬೆಳಗಾಗುವುದರೊಳಗಾಗಿ ಕಡಲು ಈ ಕಸದ ರಾಶಿಯನ್ನು ತಂದು ಗುಡ್ಡೆ ಹಾಕಿದೆ.  ಹಾಗಂತ ಇದನ್ನು ಕಲ್ಮಶ ಅಥವಾ ಕಸ ಎನ್ನಲು ಸಾಧ್ಯವಿಲ್ಲ. ಸ್ಥಳೀಯ ಆಡು ಭಾಷೆಯಲ್ಲಿ ಈ ವಿಶಿಷ್ಟ ಸಸ್ಯ ಜನ್ಯ ನಾರುಗಳನ್ನು ಗಂಗೆಯ ಕೂದಲು ಎಂದು ಕರೆಯುತ್ತಾರೆ. ಸಮುದ್ರ ತೀರದ […]

ಅಪರಾಧ

ಸರಗಳ್ಳತನಕ್ಕೆ ಸಂಬಂಧಿಸಿ ಇಬ್ಬರ ಬಂಧನ: ಕಾಪುವಿನಲ್ಲಿ ಉಡುಪಿ ಪೋಲೀಸ್‌ ವರಿಷ್ಠಾಧಿಕಾರಿ ಹೇಳಿಕೆ

ಕಾಪು, : ಕಳೆದ ವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಂಗಳವಾರ   ಸಂಜೆ ಕಾಪು ಪೊಲೀಸ್‌ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ ಎಂ ಹಾಕೆ ಹೇಳಿದ್ದಾರೆ. ಬಂಧಿತ ಆರೋಪಿಗಳು ಬಿ.ಸಿ ರೋಡ್‌ನ ಮೂಡಗ್ರಾಮದ ಗೂಡಿನಬೈಲು ನಿವಾಸಿ ಮುಹಮ್ಮದ್ ರಫೀಕ್ (೩೩) ಹಾಗೂ ಕೃಷ್ಣಾಪುರ ೮ನೇ ಬ್ಲಾಕ್‌ನ ಚೊಕ್ಕಬೆಟ್ಟು ಅಹಿಂಜಾ ಅಪಾರ್ಟ್ಮೆಂಟ್ ನಿವಾಸಿ ತೌಸಿಫ್ […]

ಪ್ರಚಲಿತ

ಉಡುಪಿ : ಬೆಕ್ಕಿನ ಆಕ್ರಂದನಕ್ಕೆ ನೆರವಾದ ಪೇಜಾವರ ಶ್ರೀಗಳು

ಬೆಕ್ಕಿನ ಆಕ್ರಂದನಕ್ಕೆ ನೆರವಾದ ಪೇಜಾವರ ಶ್ರೀಗಳು 40 ಅಡಿ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ ಮಾಡಿದ ಘಟನೆ ಸಂಭವಿಸಿದೆ.  ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಂದ ಮಹತ್ತರ ಕಾರ್ಯ  ಸ್ವಾಮೀಜಿಯವರು ತಾವೇ ಸ್ವತಃ ಬಾವಿಗಿಳಿದು ಬೆಕ್ಕಿನ ಮರಿಯನ್ನ ರಕ್ಷಿಸಿದ್ದಾರೆ.   ಉಡುಪಿಯ ಮುಚ್ಲುಕೋಡು ಸುಬ್ರಮಣ್ಯ ದೇವಸ್ಥಾನಕ್ಕೆ  ಸ್ವಂೀಜಿ ಬಂದಿದ್ದ ಸಂಸದರ್ಭ ಬಾವಿಯಲ್ಲಿ ಬೆಕ್ಕಿನ ಸ್ವರ ಕೇಳಿ ಬರುತ್ತಿದ್ದತ್ತು. ಕೂಡಲೇ ಹಿಂದು, ಮುಂದು ಕಾರ್ಯಪ್ರವೃತ್ತರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಗ್ಗದ ಸಹಾಯದಿಂದ […]

ಅಪರಾಧ ಕರಾವಳಿ

ಉಡುಪಿ ಎಪಿಎಂಸಿ ಅಧಿಕಾರಿಗಳ ಭ್ರಷ್ಟಚಾರ, ಅನ್ಯಾಯದ ವಿರುದ್ಧ ಪ್ರತಿಭಟನೆ

 ಉಡುಪಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 20-25 ವರ್ಷಗಳಿಂದ ಇಲ್ಲಿಯ ವರ್ತಕರು ವ್ಯಾಪಾರವನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ ಇಲ್ಲಿಯ ಅಧಿಕಾರಿಗಳು ಇಲ್ಲಿನ ಜಾಗವನ್ನು ಅತಿ ಕಡಿಮೆ ಬೆಲೆಗೆ (ಚ.ಅಡಿ.376%) ಮಾರಾಟ ಮಾಡಿದ್ದಾರೆ. ಇಲ್ಲಿ ಚದರ ಅಡಿಗೆ ₹2,000ದಂತೆ […]

ಅಪರಾಧ

ಮಣಿಪಾಲ ವಿದ್ಯಾರ್ಥಿ ಸೇರಿ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

 ಉಡುಪಿ : ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ  ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ […]

ಕರಾವಳಿ

ಎರ್ಮಾಳು ತೆಂಕದಲ್ಲಿ ಚಿರತೆ ಸಂಚಾರ:  ಗ್ರಾಮಸ್ಥರಲ್ಲಿ ಆತಂಕ.

ಎರ್ಮಾಳು ತೆಂಕದಲ್ಲಿ ಚಿರತೆ ಸಂಚಾರ:  ಗ್ರಾಮಸ್ಥರಲ್ಲಿ ಆತಂಕ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ಪುಂದಾಡು ಶಾಂತಿಬೆಟ್ಟು  ರೈಲ್ವೆ ಸೇತುವೆ  ಬಳಿ ಬುಧವಾರ ರಾತ್ರಿ ರಾತ್ರಿ ಚಿರತೆ ಕಂಡು ಬಂದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಎರ್ಮಾಳು ಬಡಾದಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಎಂಟು ಗಂಟೆಯ ಸುಮಾರಿಗೆ ಚಿರತೆ ನಡೆದುಕೊಂಡು ಹೋಗುವುದನ್ನು ಸ್ಥಳೀಯರು ಕಂಡಿದ್ದಾರೆ. ಅನಂತರ ಅದು ಕಂಡುಬಂದಿಲ್ಲ. ಇದೀಗ ಬುಧವಾರ ರಾತ್ರಿ 10:00ಯ ಸುಮಾರಿಗೆ ಚಿರತೆ ಕಂಡು ಬಂದ ಬಗ್ಗೆ ಸ್ಥಳೀಯರ ಮನೆಯ ಸಿಸಿ ಕ್ಯಾಮರದಲ್ಲಿ […]

ಕರಾವಳಿ

ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ   ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ  ಯಶ್ ಪಾಲ್ ಸುವರ್ಣ ವಹಿಸಿ  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಸಮಾರಂಭದಲ್ಲಿ ಕಾಲೇಜಿನ ಮಹಾಪೋಷಕರಾದ ನಾಡೋಜ ಡಾ. ಜಿ. ಶಂಕರ್, ನಿಕಟಪೂರ್ವ […]

ಪ್ರಚಲಿತ

ಯುವ ಜನತೆಯಿಂದ ದೇಶ ಸದೃಢ : ಶೋಭಾ ಕರಂದ್ಲಾಜೆ

 ಉಡುಪಿ, ಜೂನ್ 14 : ದೇಶವನ್ನ ಆರ್ಥಿಕವಾಗಿ ಮತ್ತು ಎಲ್ಲಾ ರಂಗದಲ್ಲಿ ವಿಶ್ವದಲ್ಲೇ ಸದೃಢ ರಾಷ್ಟçವನ್ನಾಗಿರುವ ಜವಾಬ್ದಾರಿ ಇಂದಿನ ಯುವಜನರ ಮೇಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.  ಅವರು ಇಂದು ನಗರದ ಪೂರ್ಣಪ್ರಜ್ಞ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೂರ್ಣಪ್ರಜ್ಞ ಕಾಲೇಜು, ನೆಹರು ಯುವ ಕೇಂದ್ರ ಉಡುಪಿ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ […]

ಪ್ರಚಲಿತ

ರೆಡ್‌ಕ್ರಾಸ್ ಸಂಸ್ಥೆಯ ಸಮಾಜಮುಖಿ ಸೇವೆಗಳು ಶ್ಲಾಘನೀಯ: ಶಾಸಕ ಯಶ್‌ಪಾಲ್ ಸುವರ್ಣ

 ಉಡುಪಿ, ಜೂನ್ 14 : ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯಾಗಿದ್ದು, ಯುದ್ಧ, ನೆರೆ ಮತ್ತು ಪ್ರಾಕೃತಿಕ ವಿಕೋಪಗಳಂತಹ ಸಂದರ್ಭದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.  ಅವರು ಇಂದು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ […]

eMedia Kannada  @2025. All Rights Reserved.