Tag: udupi

ಕರಾವಳಿ ದೇಶ-ವಿದೇಶ ರಾಜಕೀಯ

 ಕುಸ್ತಿಪಟುಗಳ ಪ್ರತಿಭಟನೆಗೆ ವಿದೇಶೀ ಫಂಡಿಂಗ್ – ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಗಂಭೀರ ಆರೋಪ

ಉಡುಪಿ: ಕುಸ್ತಿಪಟುಗಳು ತಮಗಾದ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ ,ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ,ಈ ಪ್ರತಿಭಟನೆಗೆ ವಿದೇಶೀ ಫಂಡಿಂಗ್ ಇದೆ ಎಂದು ಉಡುಪಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರಕಾರದ ವಿರುದ್ಧದ ಪ್ರತಿಭಟನೆಗಳಿಗೆ ವಿದೇಶೀ ಫಂಡಿಂಗ್ ಇದ್ದೇ ಇರುತ್ತದೆ. ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ವಿದೇಶೀ ವ್ಯಕ್ತಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ದೇಶವನ್ನು ಅಸ್ಥಿರಗೊಳಿಸುವ , ಅತಂತ್ರ ಮಾಡುವ ಹುನ್ನಾರ ಇದರ […]

ಕರಾವಳಿ ರಾಜಕೀಯ

ತಿಂಗಳೆ ಪ್ರತಿಷ್ಠಾನ (ರಿ) ವತಿಯಿಂದ “ನನ್ನ ಕ್ಷೇತ್ರ – ನನ್ನ ಕನಸು ಒಂದು ಸಂವಾದ”

ತಿಂಗಳೆ ಪ್ರತಿಷ್ಠಾನ (ರಿ) ವತಿಯಿಂದ ಉಡುಪಿಯ ಎಂ.ಜಿ.ಎಂ ಕಾಲೇಜು ರವೀಂದ್ರ ಮಂಟಪದಲ್ಲಿ ನಡೆದ “ನನ್ನ ಕ್ಷೇತ್ರ – ನನ್ನ ಕನಸು ಒಂದು ಸಂವಾದ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರುರು̤̤

ಕರಾವಳಿ ಜೀವನಶೈಲಿ

ಉಡುಪಿ ಶ್ರೀ ಕೃಷ್ಣಮಠಕ್ಕೆ ಪದ್ಮಭೂಷಣ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ಚೆನ್ನೈ ಭೇಟಿ

ಉಡುಪಿ ಶ್ರೀ ಕೃಷ್ಣಮಠಕ್ಕೆ ಪದ್ಮಭೂಷಣ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ಚೆನ್ನೈ ಭೇಟಿ ಉಡುಪಿ ಶ್ರೀಕೃಷ್ಣಮಠಕ್ಕೆ,ಪ್ರಸಿದ್ಧ ಕರ್ನಾಟಕ ಸಂಗೀತ ಕಲಾವಿದರಾದ ಪದ್ಮಭೂಷಣ ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್ ಚೆನ್ನೈ ಇವರು ದಂಪತಿ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು. ಮಧೂರು ನಾರಾಯಣ ಸರಳಾಯ ಉಪಸ್ಥಿತರಿದ್ದರು

ಕರಾವಳಿ ಜೀವನಶೈಲಿ

ರಾಷ್ಟಮಟ್ಟದ ಅಥ್ಲೀಟ್,ನೌಕರರ ಸಂಘದ ಕಾರ್ಯದರ್ಶಿಯವರ ಅಭಿನಂದನೆ

ರಾಷ್ಟಮಟ್ಟದ ಅಥ್ಲೀಟ್,ನೌಕರರ ಸಂಘದ ಕಾರ್ವಯದರ್ಯೋಶಿಯವರ ನಿವೃತ್ತಿ ಅಭಿನಂದನೆಉಡುಪಿ: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕರ‍್ಯರ‍್ಶಿ, ರಾಷ್ಟç ಹಾಗೂ ಅಂತಾರಾಷ್ಟ್ರೀಯ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ರ‍್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಸೇವಾ ನಿವೃತ್ತಿ ಹೊಂದಲಿದ್ದು,ಇದರ ಪ್ರಯುಕ್ತ ಉಡುಪಿಯ ಪುರಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ,ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಆರೋಗ್ಯ ಇಲಾಖೆಯಲ್ಲಿ ೩೪ ರ‍್ಷಗಳ ಸೇವೆ […]

ಕರಾವಳಿ ಜೀವನಶೈಲಿ ವ್ಯವಹಾರ

ಉಡುಪಿ ರಾಜಾಂಗಣದಲ್ಲಿಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆ

ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಉಡುಪಿ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು.   80 ವಯಸ್ಸು ದಾಟಿರುವ ಹಿರಿಯ ಸದಸ್ಯರನ್ನು ಪರ್ಯಾಯ ಶ್ರೀಪಾದರು ಗೌರವಿಸಿದರು. ಇದುವರೆಗೆ ಸರಕಾರಿ ಸೇವೆಯಲ್ಲಿದ್ದು ನಿವೃತ್ತಿ ಹೊಂದಿದ ನೌಕರರು ಪ್ರವೃತ್ತಿಯಲ್ಲಿ ತಮ್ಮನ್ನು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ದೈಹಿಕ ದೃಢತೆ,ಮಾನಸಿಕ ಸ್ಥೈರ್ಯವನ್ನು ಕಾಪಾಡಿಕೊಳ್ಳಬೇಕೆಂದು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ಮತ್ತು ಕಾರ್ಕಳ ತಾಲೂಕು ಸಂಘದ ಅಧ್ಯಕ್ಷರುಗಳನ್ನು ಗೌರವಿಸಿದರು. ಉಡುಪಿ […]

Uncategorised ಕರಾವಳಿ

ಉಡುಪಿ ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ ವಿಶೇಷ ಪೂಜೆ

ಶ್ರೀಕೃಷ್ಣಮಠದಲ್ಲಿ,ಅಷ್ಟಮಠದ ಯತಿಗಳ ವೃಂದಾವನ ಸಮುಚ್ಚಯದಲ್ಲಿ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶಿರೂರು ಮಠದ ಗುರುಗಳಾದ ಶ್ರೀಲಕ್ಷ್ಮೀಪ್ರಿಯತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಅವರ ವೃಂದಾವನಕ್ಕೆ ಪಾದ್ಯವನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.

eMedia Kannada  @2025. All Rights Reserved.