Tag: udupi

ಅಪರಾಧ

ಮಲ್ಪೆ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ,  ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಕರೆತಂದ ಪೊಲೀಸರು (Police brought accuse of 4 Murder case of Malpe)

ಮಲ್ಪೆ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ,  ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಕರೆತಂದ ಪೊಲೀಸರು (Udupi)ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆಯ ಚಾರ್ಜ್‌ (ಆಪಾದನೆ ವಾಚಿಸುವ) ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಇಂದು ನಡೆಯಿತು.  ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು.  ಮಾರ್ಚ್ 7ರಂದು ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ […]

social service ವ್ಯವಹಾರ

ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಹೆಚ್. ಅಧಿಕಾರ ಸ್ವೀಕಾರ (Dr Ashok H, appointed dist surgen of Udupi dist Hosphital)

ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಹೆಚ್. ಅಧಿಕಾರ ಸ್ವೀಕಾರ. (Udupi)ಉಡುಪಿ: ಡಾ. ಅಶೋಕ್ ಹೆಚ್, ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು  ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.   ಡಾ. ಅಶೋಕ್ ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು. ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ,  2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದವರು.  ಉಡುಪಿ ಜಿಲ್ಲೆಯ ಆರೋಗ್ಯ […]

ಕರಾವಳಿ

ಪೆರ್ಡೂರು ರತ್ನಾಕರ ಕಲ್ಯಾಣಿ ಯವರಿಗೆ ಗೌರವಾಭಿನಂದನೆ.

ಪೆರ್ಡೂರು ರತ್ನಾಕರ ಕಲ್ಯಾಣಿ ಯವರಿಗೆ ಗೌರವಾಭಿನಂದನೆ. (Udupi)ಉಡುಪಿ‌:ಕಿದಿಯೂರು ಹೋಟೆಲ್ ಉಡುಪಿ ಇದರ ತೃತೀಯ ಅಷ್ಟ ಪವಿತ್ರ ನಾಗಮಂಡಲ ಉತ್ಸವದ ಧಾರ್ಮಿಕ ಸಭೆ ಯಲ್ಲಿ ಸುಮಾರು 25ವರ್ಷಗಳ ಕಾಲ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಡೂರ್ ರತ್ನಾಕರ ಕಲ್ಯಾಣಿ ಯವರನ್ನು ಅವರ ಸೇವಾ ಹಿರಿತನವನ್ನು ಪರಿಗಣಿಸಿ ಹೋಟೆಲ್ ನ ಎಮ್ ಡಿ ಶ್ರೀ ಭುವನೇಂದ್ರ ಕಿದಿಯೂರು, ಗಣ್ಯರ ಸಮ ಕ್ಷಮದಲ್ಲಿ ಗೌರವಿಸಿ ಅಭಿನಂದಿಸಿದರು. ಇತ್ತೀಚೆಗಷ್ಟೇ ಕಸಾಪ ಪುರಸ್ಕಾರವನ್ನು ಪಡೆದ ಹೆಮ್ಮೆ ಇವರದ್ದು.

ಅಪರಾಧ

ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ  (Destruction of drugs worth Lakhs seized in various Stations)

ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ    (padubidri) ಪಡುಬಿದ್ರಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು 2,76,000 ರೂ. ಬೆಲೆಯ ಗಾಂಜಾವನ್ನು ನಂದಿಕೂರಿನ ಔದ್ಯೋಗಿಕ ನಗರದಲ್ಲಿ ನಾಶಪಡಿಸಲಾಯಿತು. ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 1 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ […]

ಕರಾವಳಿ

ಉಡುಪಿಯ ಶಶಾಂಕ್ ಪೈ “ರಾಮ” ಎಂಬ  ಪದವನ್ನು 21,008 ಬಾರಿ ಬರೆಯುವ ಮೂಲಕ  ಕಲಾಕೃತಿಯನ್ನು ರಚನೆ ( Shashank Pai from Udupi Creating an Art work by writind the word ‘Rama’ 21,008 times)

ಉಡುಪಿಯ ಶಶಾಂಕ್ ಪೈ “ರಾಮ” ಎಂಬ  ಪದವನ್ನು 21,008 ಬಾರಿ ಬರೆಯುವ ಮೂಲಕ  ಕಲಾಕೃತಿಯನ್ನು ರಚನೆ  ಉಡುಪಿ: ಅಯೋಧ್ಯೆಯಲ್ಲಿರುವ ಶ್ರೀ ರಾಮಮಂದಿರದ ಭವ್ಯವಾದ ಅನಾವರಣ ಹಾಗೂ ಪೂಜ್ಯ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಅಪಾರ ಸಂತೋಷ ಮತ್ತು ಭಕ್ತಿಯಿಂದ ಸ್ವಾಗತಿಸಲು ಜನವರಿ 22 ಸಿದ್ಧವಾಗಿದೆ.     ದೇವಾಲಯಗಳ ಊರೆಂದೇ ಪ್ರಸಿದ್ಧಿಯಾಗಿರುವ ನಮ್ಮ ಉಡುಪಿ ಭಕ್ತಿ, ಕಲೆ ಹಾಗೂ ಸಂಸ್ಕೃತಿಯ ನೆಲೆಬೀಡಾಗಿದೆ. ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಶಶಾಂಕ್ ಪೈ ಅವರು […]

ಕರಾವಳಿ ರಾಜಕೀಯ ವಿಡಿಯೋ

  ಉಡುಪಿ ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ – ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ (10crore Rs release for Udupi Paryaya : Minister Laxmi Hebbalkar)

  ಉಡುಪಿ ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ – ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ (Udupi Dist Minister Laxmi Hebbalkar) ಹೇಳಿದ್ದಾರೆ.  ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.  ಶ್ರೀಮಠದ […]

ಕರಾವಳಿ

ಉಡುಪಿ: ಖ್ಯಾತ ಹೊಟೇಲ್ ಉದ್ಯಮಿ, ಹಿರಿಯ ಬಿಜೆಪಿ ಮುಖಂಡ ಬಿ. ಸುಧಾಕರ ಶೆಟ್ಟಿ ನಿಧನ (Udupi: Renowned hotelier, Senior BJP Leader B Sudhakar Shetty passed away)

ಉಡುಪಿ: ಖ್ಯಾತ ಹೊಟೇಲ್ ಉದ್ಯಮಿ, ಹಿರಿಯ ಬಿಜೆಪಿ ಮುಖಂಡ ಬಿ. ಸುಧಾಕರ ಶೆಟ್ಟಿ ನಿಧನ (Udupi)  ಉಡುಪಿ: ಹಿರಿಯ ಬಿಜೆಪಿ ಮುಖಂಡ ಉಡುಪಿಯ ಖ್ಯಾತ ಹೊಟೇಲ್ ಉದ್ಯಮಿ, ಹಿರಿಯ ಬಿಜೆಪಿ ನಾಯಕ ಬಿ. ಸುಧಾಕರ ಶೆಟ್ಟಿ ಗುರುವಾರ ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದ ಸುಧಾಕರ್ ಶೆಟ್ಟಿ 2009 ರಿಂದ ೨೦12 ರ ವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯ ಸಕ್ರಿಯ ನಾಯಕರಾಗಿದ್ದ ಸುಧಾಕರ ಶೆಟ್ಟಿಯವರು, 1999ರಲ್ಲಿ […]

ಅಪರಾಧ

ಉಡುಪಿ: ಜನೌಷಧಿ ಕೇಂದ್ರಕ್ಕೆ ನುಗ್ಗಿದ ಅಂಬುಲೆನ್ಸ್, ಚಾಲಕ ಪಾರು (Udupi: Ambulence rammed in to Janaushadhi Centre, Driver escaped)

(Udupi)ಉಡುಪಿ: ಜನೌಷಧಿ ಕೇಂದ್ರಕ್ಕೆ ನುಗ್ಗಿದ ಅಂಬುಲೆನ್ಸ್, ಚಾಲಕ ಪಾರು ಉಡುಪಿ: ಸೋಮವಾರ ತಡರಾತ್ರಿ ಎರಡು ಗಂಟೆ ಸುಮಾರಿಗೆ ಉಡುಪಿಯ ಲಕ್ಷ್ಮೀಂದ್ರ ನಗರದ ವಾಣಿಜ್ಯ ಸಂಕೀರ್ಣದಲ್ಲಿರುವ ಹೋಟೆಲ್ ಹಾಗೂ ಜನೌಷಧಿ ಮೆಡಿಕಲ್ ಗೆ ಅಂಬುಲೆನ್ಸ್ ನುಗ್ಗಿದ್ದು, ರಾತ್ರಇಯಾದುದರಿಂದ ಸಂಭಾವ್ಯ ಅಪಾಯವೊಂದು ತಪ್ಪಿದೆ.   ಮಣಿಪಾಲ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್, ಡಿವೈಡರ್ ನ ಗ್ಯಾಪ್ ನಲ್ಲಿ ಬಲಕ್ಕೆ ತಿರುಗಿ ಮೆಡಿಕಲ್ ಶಾಪ್ ಗೆ ನುಗ್ಗಿದೆ. ಅಂಬು ಅಂಬುಲೆನ್ಸ್ನ ಬ್ರೇಕ್ ಫೇಲ್ ಆಗಿರುವುದರಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. […]

ಪ್ರಯಾಣ ರಾಜಕೀಯ

ಉಡುಪಿ: ವಂದೇ ಭಾರತ್ ರೈಲಿಗೆ ಉಡುಪಿಯಲ್ಲಿ ಅದ್ಧೂರಿ ಸ್ವಾಗತ (Vande Bharath train gets Grand welcome in Udupi)

ಉಡುಪಿ: ವಂದೇ ಭಾರತ್ ರೈಲಿಗೆ ಉಡುಪಿಯಲ್ಲಿ ಅದ್ಧೂರಿ ಸ್ವಾಗತ (UDUPI) ಉಡುಪಿ: ಇವತ್ತು ಪ್ರಧಾನಿ ಮೋದಿ ಅವರು ಭಾರತದ ಭಾರತದಾದ್ಯಂತ  6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.  ಈ ಪೈಕಿ ಮಂಗಳೂರು ಮಡಗಾಂವ್ ರೈಲು ಕೂಡ ಸೇರಿದೆ. ಮಂಗಳೂರು ಮಡಗಾಂವ್ ರೈಲು ಇವತ್ತು ಪ್ರಾಯೋಗಿಕ ಸಂಚಾರ ಆರಂಭಿಸಿತು. ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರ ಜನಪ್ರತಿನಿಧಿಗಳು ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿ ಹಸಿರು ನಿಶಾನೆ ತೋರಿಸಿದರು.  ಈ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗಿನಿಂದಲೇ ಉಡುಪಿಯ […]

ಕರಾವಳಿ

  2024 ರಲ್ಲಿ ಭಾರತೀಯರಿಗೆ ಗ್ರಹಣ ಇಲ್ಲದ ವರ್ಷ (2024 Is an Eclipse free year for Indians)

  2024 ರಲ್ಲಿ ಭಾರತೀಯರಿಗೆ ಗ್ರಹಣ ಇಲ್ಲದ ವರ್ಷ  ಉಡುಪಿ: ಪ್ರತೀ ಆರು ತಿಂಗಳಿಗೊಮ್ಮೆ ಸೂರ್ಯ ಹಾಗೂ ಚಂದ್ರ ಗ್ರಹಣಗಳು ಸಂಭವಿಸುತ್ತವೆ. ಈ ವರ್ಷವೂ ಮೂರು ಗ್ರಹಣಗಳು ಸಂಭವಿಸಲಿವೆ. ಆದರೆ ಅವು ಮೂರೂ ಭಾರತದಲ್ಲಿ ಗೋಚರಿಸುವುದಿಲ್ಲ. ಅದೆಲ್ಲವೂ ಅಮೇರಿಕನ್ನರಿಗೆ. ಅವರ ಲಕ್, ಅವರಿಗೆ ಅಪರೂಪದ ಎರಡು ಸೂರ್ಯ ಗ್ರಹಣಗಳು  ಹಾಗೂ ಒಂದು ಚಂದ್ರ ಗ್ರಹಣ ಗೋಚರಿಸಲಿವೆ. ಎಪ್ರಿಲ್ 8ಕ್ಕೆ ಖಗ್ರಾಸ ಸೂರ್ಯ ಗ್ರಹಣ, ಅಕ್ಟೋಬರ್  2 ಕ್ಕೆ  ಕಂಕಣ ಸೂರ್ಯಗ್ರಹಣ , ಸಪ್ಟಂಬರ್ 17 ಕ್ಕೆ ಪಾರ್ಶ್ವ ಚಂದ್ರ […]

eMedia Kannada  @2025. All Rights Reserved.