ಡಿಸೆಂಬರ್ 30: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
(Dec. 30; Udupi Takuka Kannada Literary Conference) ಡಿಸೆಂಬರ್ 30: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಕಸಾಪ ಅಧ್ಯಕ್ಶ ರವಿರಾಜ್ ಎಚ್ ಪಿ (Raviraji HP) ಹೇಳಿದರು. ಅವರು […]










