Tag: udupi

ಕರಾವಳಿ

ಅ.15 ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ

ಅ.15 ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ  ಉಡುಪಿ : ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರ ಮಹಾರಾಜರ ಕುರಿತು ಜನತೆಗೆ ಅರಿವಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಅ.15 ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲಕ ನಿವಾಸಿಗಳ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್ ಕೋಟ್ಯಾನ್ ತಿಳಿಸಿದ್ದಾರೆ.  ಉಡುಪಿಯ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೂರ್ವಾಗ್ರಹ ಪೀಡಿತ […]

ಕರಾವಳಿ ರಾಜಕೀಯ

ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಬ್ಯಾನರ್ ಮತ್ತು ಕಟೌಟ್‌ಗಳ ತೆರವು

ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಬ್ಯಾನರ್ ಮತ್ತು ಕಟೌಟ್‌ಗಳ ತೆರವು  ಉಡುಪಿ: ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯಾಡಳಿತದ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ  ನಡೆಸಿದರು.  ನಗರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತ ವಾಗಿ ಅಳವಡಿಸಲಾದ ಹಾಗೂ ಅವಧಿ ಮೀರಿದ […]

ಕರಾವಳಿ ವಿಡಿಯೋ

ಗಲ್ಫ್ ರಾಷ್ಟ್ರದಿಂದ ಬಂದ ಮಗ ತನ್ನ ತಾಯಿಗೆ ನೀಡಿದ ಸರ್ಪ್ರೈಸ್ ಸಾಮಾಜಿಕ‌ ಜಾಲ ತಾಣದಲ್ಲಿ ಈಗ ವೈರಲ್

ಗಲ್ಫ್ ರಾಷ್ಟ್ರದಿಂದ ಬಂದ ಮಗ ತನ್ನ ತಾಯಿಗೆ ನೀಡಿದ ಸರ್ಪ್ರೈಸ್ ಸಾಮಾಜಿಕ‌ ಜಾಲ ತಾಣದಲ್ಲಿ ಈಗ ವೈರಲ್ ಉಡುಪಿ / ಬೈಂದೂರು : ಮೂರು ವರ್ಷಗಳ ಬಳಿಕ ತಾಯಿನಾಡಿಗೆ ಮರಳಿದ ಯುವಕನೋರ್ವ ತನ್ನ ತಾಯಿಗೆ ಸರ್ಪ್ರೈಸ್ ನೀಡಲು ತೆರಳಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರುಷಗಳ ನಂತರ ದುಬೈನಿಂದ ತಾಯ್ನಾಡಿಗೆ ಮರಳಿದ್ದರು.ಮನೆಯವರಿಗೆ,ಮಿತ್ರರಿಗೆ ಸರ್ಪ್ರೈಸ್ ನೀಡುವ ನಿಟ್ಟಿನಿಂದ ತಾವು ಬರುವ ಕುರಿತು ಯಾವುದೇ ಮಾಹಿತಿ ನೀಡದೆ ಊರಿಗೆ […]

ಕರಾವಳಿ

ವಿಶ್ವಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟದಿಂದ ಆಹ್ವಾನ

 ವಿಶ್ವಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟದಿಂದ ಆಹ್ವಾನ ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಆಮಂತ್ರಿಸಿದರು.    ಒಕ್ಕೂಟದಿಂದ ದಿನಾಂಕ 28.10.2023 ಮತ್ತು 29.10.2023 ರಂದು ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ  […]

ಕರಾವಳಿ

*ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.), ಉಡುಪಿ.* ಅಧ್ಯಕ್ಷರಾಗಿ ಚಂದ್ರಕಾಂತ್ ಕೆ ಎನ್ ಅವಿರೋಧ ಆಯ್ಕೆ.

ಉಡುಪಿ : *ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.), ಉಡುಪಿ ಇದರ ಜಿಲ್ಲಾಬ್ರಾಹ್ಮಿ ಸಭಾ ಭವನದಲ್ಲಿ ಇಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ 2023 – 24 ನೇ ಸಾಲಿಗೆ *ಅಧ್ಯಕ್ಷರಾಗಿ* ಶ್ರೀ ಚಂದ್ರಕಾಂತ್ ಕೆ. ಎನ್ . ರವರು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಾಜೇಶ್ ಭಟ್ ಪಣಿಯಾಡಿ , ಮತ್ತು ಕೋಶಾಧಿಕಾರಿಯಾಗಿ ಶ್ರೀ ಕುಮಾರ ಸ್ವಾಮಿ ಉಡುಪ ಆಯ್ಕೆಯಾಗಿರುತ್ತಾರೆ.ಇನ್ನು ಉಳಿದ ಪದಾಧಿಕಾರಿಗಳ ವಿವರ ಈ ರೀತಿ ಇದೆ. ನಿಕಟಪೂರ್ವಾಧ್ಯಕ್ಷರು : ಚೈತನ್ಯ ಎಂ.ಜಿ.ಉಪಾಧ್ಯಕ್ಷರುಗಳು […]

ಅಪರಾಧ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ನನಗೆ ಬಂಧಿತರ ಪರಿಚಯ ಇಲ್ಲ- ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ- ಸುನಿಲ್ ಕುಮಾರ್

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ನನಗೆ ಬಂಧಿತರ ಪರಿಚಯ ಇಲ್ಲ- ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ- ಸುನಿಲ್ ಕುಮಾರ್ ಉಡುಪಿ: ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಶಾಸಕ ಸುನಿಲ್ ಕುಮಾರ್ , ಬಿಜೆಪಿ ಹೆಸರಿನಲ್ಲಿ ಯಾರಿಗೆ ಯಾರೂ ಕೂಡ ಮೋಸ ಮಾಡಬಾರದು. ಸಿಸಿಬಿ ಅಧಿಕಾರಿಗಳು ಈಗಾಗಲೇ ಬಂಧಿಸಿರುವ ಯಾರ ಮುಖವೂ ನನಗೆ ಪರಿಚಯ ಇಲ್ಲ. ನಾನು ಯಾರ ಜೊತೆಗೂ  ಫೋನಲ್ಲಿ ಮಾತಾಡಿಲ್ಲ. ಆಕಸ್ಮಿಕವಾಗಿ ಶುಭ ಸಮಾರಂಭ ಅಥವಾ ಕಾರ್ಯಕ್ರಮಗಳಲ್ಲೂ ಕೂಡ […]

ಅಪರಾಧ ವಿಡಿಯೋ

ಚೈತ್ರಾ ಕುಂದಾಪುರಳ ವೈಯಕ್ತಿಕ ಸಂಪರ್ಕ ನನಗೆ ಇಲ್ಲ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ

ಚೈತ್ರಾ ಕುಂದಾಪುರಳ ವೈಯಕ್ತಿಕ ಸಂಪರ್ಕ ನನಗೆ ಇಲ್ಲ: ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ಚೈತ್ರಾ ನನ್ನೊಂದಿಗೆ ಫೋಟೋ ತೆಗೆದಿರಬಹುದು ಆದ್ರೆ ಆಕೆಯ ಸಂಪರ್ಕ ನನಗೆ ಇಲ್ಲ. ಕುಂದಾಪುರ: ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಚೈತ್ರಾ ಕುಂದಾಪುರ ಪ್ರಕರಣದ ಕುರಿತು ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ಅವರ ವೈಯಕ್ತಿಕ ಪರಿಚಯ ಇರಲಿಲ್ಲ, […]

ಅಪರಾಧ

UDUPI BREAKING NEWS…..ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ- ಇಬ್ಬರು ಒಡಿಸಾ ಮೂಲದ ಕಾರ್ಮಿಕರ ದಾರುಣ ಸಾವು

ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ- ಇಬ್ಬರು ಒಡಿಸಾ ಮೂಲದ ಕಾರ್ಮಿಕರ ದಾರುಣ ಸಾವು  ಮಲ್ಪೆ: ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಭಾರೀ ಅವಘಡ ಸಂಭವಿಸಿದ್ದು, ಇಬ್ಬರು ಒಡಿಸಾ ಮೂಲದ ಕಾರ್ಮಿಕರು ಮೃತಪಟ್ಟ ಘಟನೆ ಸಂಭವಿಸಿದೆ.  ಇವರು ನಿರ್ಮಾಣ ಹಂತದ ಮನೆಯೊಂದಕ್ಕೆ ಬಂದ ಗ್ರಾನೈಟ್ ನ್ನು ಲಾರಿಯಿಂದ ಅನ್ ಲೋಡ್ ಮಾಡುವಾಗ ಗ್ರಾನೈಟ್ ಮೈಮೇಲೆ ಬಿದ್ದು ಈ ಅವಘಡ ಸಂಭವಿಸಿದೆ. ಸುಮಾರು 30 ರಿಂದ 35 ವರ್ಷದ ಈ ಯುವಕರು ಇಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದರು. ಮೃತರನ್ನು […]

ಕರಾವಳಿ ವಿಡಿಯೋ

ಕೈಪುಂಜಾಲು ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಯ ಉರೂಸ್‌ ಸಂಪನ್ನ

ಕೈಪುಂಜಾಲು ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಯ ಉರೂಸ್‌ ಸಂಪನ್ನ ಉಡುಪಿ – ಕಾಪು: ಕೈಪುಂಜಾಲು ಕಡಲ ಕಿನಾರೆಯಲ್ಲಿ ಹಿಂದೂಗಳ ಜಮೀನಿನಲ್ಲಿರುವ ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉರೂಸ್‌ ಕಾರ್ಯಕ್ಮ ಸಂಪನ್ನಗೊಂಡಿತು. ಕೈಪುಂಜಾಲು ದರ್ಗಾವು  ಹಿಂದೂ ಮತ್ತು ಮುಸ್ಲಿಂ ಧರ್ಮೀಯರ ನಂಬಿಕೆ ಮತ್ತು ಭಕ್ತಿಯ ಶ್ರದ್ಧಾ ಕೇಂದ್ರವಾಗಿದ್ದು ಭಾವೈಕ್ಯದ ಪ್ರತೀಕವಾಗಿ ಗಮನ ಸೆಳೆಯುತ್ತಿದೆ.  ಹಿಂದೂ ಜಾಗದಲ್ಲಿರುವ ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ  ಮುಸ್ಲಿಮರಷ್ಟೇ ಅಲ್ಲ ಸರ್ವ ಧರ್ಮೀಯರ ಶ್ರದ್ಧಾ ಭಕ್ತಿ […]

ಕರಾವಳಿ ಪ್ರಚಲಿತ ವಿಡಿಯೋ

ಉಡುಪಿ ಕೃಷ್ಣಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಆಚರಣೆ

ಉಡುಪಿ ಕೃಷ್ಣಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಆಚರಣೆ ಉಡುಪಿ:  ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗುರುವಾರ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಕೃಷ್ಣ ಲೀಲೋತ್ಸವಗಳನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗುರುವಾರ ಮಠದ ಹೊರಗೆ ರಥಬೀದಿಯಲ್ಲಿ ವೈಭವದ ಚಿನ್ನದ ರಥೋತ್ಸವ, ಶ್ರೀ ಕೃಷ್ಣ ಲೀಲೋತ್ಸವ, ಮೊಸರು ಕುಡಿಕೆ ಆಚರಣೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಗಳಾದರು.   ಮಧ್ಯಾಹ್ನ 3 ಗಂಟೆಗೆ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಕೃಷ್ಣನ ಮೃಣ್ಮಯ ಮೂರ್ತಿಯನ್ನು ಮಠದಿಂದ ಹೊರಗೆ ತಂದು ರಥಬೀದಿಯಲ್ಲಿ […]

eMedia Kannada  @2025. All Rights Reserved.