Tag: udupi

ಅಪರಾಧ ಶಾಲಾ ಕಾಲೇಜು

ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ಮೊದಲ ಹಂತದ ತನಿಖೆ ಮಕ್ತಾಯ

ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ಮೊದಲ ಹಂತದ ತನಿಖೆ ಮಕ್ತಾಯ    ಮೊದಲ ಹಂತದ ತನಿಖೆ ಮುಗಿಸಿ ಬೆಂಗಳೂರಿಗೆ ತೆರಳಿರುವ ಸಿಐಡಿ ತಂಡ  ಉಡುಪಿ:  ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಇಂದು ತೆರಳಿದೆ.   ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿರುವ ನೇತ್ರ […]

ಕರಾವಳಿ ವಿಡಿಯೋ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ  ಉಡುಪಿ: ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ 77ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಗೈದರು.   ಬಳಿಕ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿದರು.  ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು. ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ […]

ಕರಾವಳಿ ವಿಡಿಯೋ

ಉಡುಪಿ: ಸಂಜೀವಿನಿ ಸೂಪರ್ ಮಾರ್ಕೆಟ್‌ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಸಂಜೀವಿನಿ ಸೂಪರ್ ಮಾರ್ಕೆಟ್‌ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ, ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್, ಪ್ರಗತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಚೇರ್ಕಾಡಿ ಇವರ ಸಹಯೋಗದಲ್ಲಿ ಸಮೃದ್ಧಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಸದಸ್ಯರು ನಗರದ ತಾಪಂ ಕಚೇರಿಯಲ್ಲಿ ಆರಂಭಿಸಿರುವ ಸಂಜೀವಿನಿ ಸೂಪರ್ ಮಾರ್ಕೆಟ್‌ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಸಂಜೀವಿನಿ ಸೂಪರ್ ಮಾರ್ಕೆಟ್‌ ಅನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ […]

ರಾಜಕೀಯ ವಿಡಿಯೋ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ಉಡುಪಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಕಮಿಷನ್ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಕಳೆದ ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಮಾಡಿಲ್ಲ.ಹೊಸ ಯೋಜನೆಗಳನ್ನು ಮಾಡಿದರೆ ಮಾತ್ರ ಕಮಿಷನ್ ವಿಚಾರ ಬರುತ್ತದೆ. ಆನ್ ಗೋಯಿಂಗ್ ಕಾಮಗಾರಿಗಳು ನಡೆಯುತ್ತಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರುತ್ತದೆ? ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವೆ , […]

ಅಪರಾಧ

ಉಡುಪಿ ಕಾಲೇಜು ವಿಡಿಯೋ ಪ್ರಕರಣ- ಸಿಐಡಿ ಎಡಿಜಿಪಿಯಿಂದ ಮಹತ್ವದ ಸಭೆ

ಉಡುಪಿ ಕಾಲೇಜು ವಿಡಿಯೋ ಪ್ರಕರಣ- ಸಿಐಡಿ ಎಡಿಜಿಪಿಯಿಂದ ಮಹತ್ವದ ಸಭೆ  ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಶೌಚಾಲಯ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ತನಿಖೆಯನ್ನು ಚುರುಕುಗಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಉಡುಪಿಯಲ್ಲಿ ಬೀಡು ಬಿಟ್ಟಿರುವ ಸಿಐಡಿ ಪೊಲೀಸರು ಪ್ಯಾರಾ ಮೆಡಿಕಲ್ ಕಾಲೇಜು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.  ಇವತ್ತು ತನಿಖೆಯ ಪ್ರಗತಿ ಪರಿಶೀಲನೆಗಾಗಿ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಅವರು ಉಡುಪಿಗೆ ಆಗಮಿಸಿದರು. ಉಡುಪಿಯ ಪ್ರವಾಸಿ ಮಂದಿರದಲ್ಲಿ ಉಡುಪಿ ಎಸ್ ಪಿ ಅಕ್ಷಯ್ […]

Uncategorised ಕರಾವಳಿ

26 ದಿನದ ಹಸುಗೂಸಿನ ಚಿಕಿತ್ಸೆಗಾಗಿ ಸಹಾಯಧನ ಹಸ್ತಾಂತರ

26 ದಿನದ ಹಸುಗೂಸಿನ ಚಿಕಿತ್ಸೆಗಾಗಿ ಸಹಾಯಧನ ಹಸ್ತಾಂತರ  ಮಣಿಪಾಲ: ಕೋಟೇಶ್ವರದ ಗೀತಾ ಶ್ರೀಧರ್ ದಂಪತಿಗಳ  26 ದಿನದ ಮಗು ಆರ್ಯನ್ ಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಮಗುವಿನ ಚಿಕಿತ್ಸೆಗಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳಿಂದ ಧನ ಸಹಾಯ ನೀಡಲಾಯಿತು.  ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ತೆರಳಿ, ತೀವ್ರ ನಿಗಾ ಘಟಕದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಮಗು ಶೀಘ್ರ ಗುಣಮುಖವಾಗಲು ದೇವರಲ್ಲಿ ಪ್ರಾರ್ಥಿಸಿ, ಹೆತ್ತವರನ್ನು ಸಂತೈಸಿ, ಚಂದಾ […]

ಕರಾವಳಿ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ […]

ಕರಾವಳಿ ರಾಜಕೀಯ

ಕಾಲೇಜು ವಿಡಿಯೋ ಪ್ರಕರಣ: ಸ್ವತಂತ್ರ ತನಿಖೆಯ ನಿಟ್ಟಿನಲ್ಲಿ ಸಿಐಡಿ ಗೆ ಹಸ್ತಾಂತರ – ಲಕ್ಷ್ಮೀ ಹೆಬ್ಬಾಳ್ಕರ್

ಕಾಲೇಜು ವಿಡಿಯೋ ಪ್ರಕರಣ: ಸ್ವತಂತ್ರ ತನಿಖೆಯ ನಿಟ್ಟಿನಲ್ಲಿ ಸಿಐಡಿ ಗೆ ಹಸ್ತಾಂತರ – ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ: ಕಾಲೇಜು ವಿಡಿಯೋ ಪ್ರಕರಣದ ತನಿಖೆ ಸ್ವತಂತ್ರವಾಗಿ ನಡೆಯುವ ನಿಟ್ಟಿನಲ್ಲಿ ಸಿಐಡಿ ಗೆ ವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು. ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ […]

ರಾಜಕೀಯ

  ಶೀಘ್ರ ನ್ಯಾಯದಾನ ವ್ಯವಸ್ಥೆಗಾಗಿ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್‌ಗೆ ತಿದ್ದುಪಡಿ : ಕಾನೂನು ಸಚಿವ ಹೆಚ್.ಕೆ.ಪಾಟೀಲ್

ಶೀಘ್ರ ನ್ಯಾಯದಾನ ವ್ಯವಸ್ಥೆಗಾಗಿ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್‌ಗೆ ತಿದ್ದುಪಡಿ : ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉಡುಪಿ : ರಾಜ್ಯದಲ್ಲಿ ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲು ವಿಧಾನಸಭೆಯ 2 ಸದನಗಳಲ್ಲಿ ಅನುಮೋದನೆ ಪಡೆದಿದ್ದು, ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಸಲ್ಲಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು. ಅವರು ಇಂದು ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ […]

ಅಪರಾಧ

 ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.  ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಕೆ ಸಂಬಂಧಿಸಿ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೆ ಜಾಥಾ ನಡೆಸಿ ಪ್ರತಿಭಟನಾ ಸಭೆ ನಡೆಸಿತ್ತು.  ಪ್ರತಿಭಟನೆ ಸಭೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರು ಪ್ರಚೋದನಕಾರಿ ಮಾತನ್ನು ಆಡಿದ್ದಾರೆ.  ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ. ಅವರನ್ನು ಮದರಸಗಳಿಗೆ ಬೇಕಿದ್ದರೆ ಸೇರಿಸಿ ಎಂದು […]

eMedia Kannada  @2025. All Rights Reserved.