ಉಡುಪಿಯ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ದ ಪ್ರಕರಣ ದಾಖಲು
ಉಡುಪಿಯ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ದ ಪ್ರಕರಣ ದಾಖಲು ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಹಿಂಪ ಮುಖಂಡರಾದ ಶರಣ್ ಪಂಪ್ಲೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ […]










