ನಮ್ಮನ್ನು ನಾವು ಉಳಿಸಿ ಕೊಳ್ಳಲು ಮರ ಗಿಡಗಳನ್ನು ಬೆಳೆಸೋಣ – ಕೇಶವ ಪೂಜಾರಿ (Let’s grow trees to save ourselves – Keshava Poojary)
ನಮ್ಮನ್ನು ನಾವು ಉಳಿಸಿ ಕೊಳ್ಳಲು ಮರ ಗಿಡಗಳನ್ನು ಬೆಳೆಸೋಣ – ಕೇಶವ ಪೂಜಾರಿ ಉಡುಪಿ ಗಸ್ತು ಅರಣ್ಯ ಪಾಲಕ ಕೇಶವ ಪೂಜಾರಿ (Udyavara) ಉದ್ಯಾವರ : ಇಂದು ನಾವು ಉಸಿರಾಡುವ ಆಮ್ಲಜನಕ ಮರ ಮಟ್ಟುಗಳಿಂದ ನಮಗೆ ಲಭ್ಯವಾಗುತ್ತದೆ. ಒಬ್ಬ ಮನುಷ್ಯನಿಗೆ ಸರಾಸರಿ 6ರಿಂದ 7 ಮರಗಳಿಂದ ಹೊರ ಸೂಸುವ ಆಮ್ಲಜನಕದ ಅವಶ್ಯಕತೆ ಇದೆ. ನಾವು ಇದನ್ನು ಆಲೋಚನೆ ಮಾಡದೆ ಅಭಿವೃದ್ಧಿಯ ಹೆಸರಲ್ಲಿ ಮರಮಟ್ಟುಗಳನ್ನು ಕಡಿದು ಹಾಕಿದರೆ ಮುಂದೊಂದು ದಿನ ನಮಗೆ ಆಮ್ಲಜನಕದ ಕೊರತೆಯಾಗುವಂತಹ ಸಂದರ್ಭ ಬಂದೀತು ಎಂದು […]




