ಸನ್ಮಾನ ಅಂತ್ಯವಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಆಗುತ್ತದೆ : ಫಾ. ಅನಿಲ್ ಡಿಸೋಜಾ (The honor is not the end, it is an opportunity to grow further: Fr. Anil D’Souza)
ಸನ್ಮಾನ ಅಂತ್ಯವಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಆಗುತ್ತದೆ : ಫಾ. ಅನಿಲ್ ಡಿಸೋಜಾ ಕಥೋಲಿಕ್ ಸಭಾದ ನೇತೃತ್ವದಲ್ಲಿ,15 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Udyavara)ಉದ್ಯಾವರ : ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ಹೇಳಿದರು. ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ […]




