social service
ಅಹಿಂಸಾ ಸಂದೇಶಕ್ಕಾಗಿ ಮೂರು ರಾಜ್ಯಗಳಿಗೆ 12 ದಿನಗಳ ಬೈಕ್ ರ್ಯಾಲಿ (12-day bike rally in three states to spread message of non-violence)
ಅಹಿಂಸಾ ಸಂದೇಶಕ್ಕಾಗಿ ಮೂರು ರಾಜ್ಯಗಳಿಗೆ 12 ದಿನಗಳ ಬೈಕ್ ರ್ಯಾಲಿ (Kaup) ಕಾಪು : ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರನ್ನು ಎಚ್ಚರಿಸುವುದಕ್ಕಾಗಿ, 12 ದಿನಗಳ ಬೈಕ್ ರ್ಯಾಲಿಯನ್ನು ವನಸುಮ ಟ್ರಸ್ಟ್ ಕಟಪಾಡಿ ವತಿಯಿಂದ ಹಮ್ಮಿಕೊಂಡಿದೆ ಎಂದು ವನಸುಮ ಟ್ರಸ್ಟ್ ಅಧ್ಯಕ್ಷರಾದ ಬಾಸುಮ ಕೊಡಗು ಹೇಳಿದರು. ಅವರು ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಮೂರು ರಾಜ್ಯಗಳಲ್ಲಿ ಮೂರು ಸಾವಿರ […]

