# Tags

 ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ (Inaguration of School Parliament at Uliyaragoli Danda Theertha High school)

ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ   ಕಾಪು : ಇಲ್ಲಿನ ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತನ್ನು ಪೊಲಿಪು ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಸುಧಾಕರ್ ಎಮ್. ಎ. ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಲಾ ಜೀವನದಿಂದಲೇ ವಿದ್ಯಾರ್ಥಿಗಳಿಗೆ ಸಂಸತ್ತಿನ ಅರಿವು ಮೂಡಿಸಿ, ಆಡಳಿತಾತ್ಮಕ ವಿಚಾರಗಳನ್ನು ತಿಳಿಸಿದರೆ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಬಲಯುತರಾಗುತ್ತಾರೆ ಹಾಗೂ ಸಮಾಜಕ್ಕೆ ಒಳ್ಳೆಯ ಆಡಳಿತವನ್ನು ನೀಡಲು ಸಾಧ್ಯವಾಗುತ್ತದೆ ಎಂಬ ಸಂದೇಶವನ್ನು ನೀಡಿದರು.  ಉಪನ್ಯಾಸಕರಾದ ಸುಧಾಕರ್ ಎಮ್. […]