Tag: uliyaru sri durgaparameshwari temple

social service social work ಸಾಂಸ್ಕೃತಿಕ

ಸಮಾಜಮುಖಿ ಕಾರ್ಯದ ಉದ್ದೇಶದೊಂದಿಗೆ ಹುಲಿವೇಷ ಧರಿಸಿರುವ ವಿದ್ಯಾರ್ಥಿಗಳ ತಂಡ (A group of students dressed as tigers for a social cause)

ಸಮಾಜಮುಖಿ ಕಾರ್ಯದ ಉದ್ದೇಶದೊಂದಿಗೆ ಹುಲಿವೇಷ ಧರಿಸಿರುವ ವಿದ್ಯಾರ್ಥಿಗಳ ತಂಡ   ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ತಂಡ (Kaup) ಕಾಪು: ಸಮಾಜಮುಖಿ ಕಾರ್ಯದ ಉದ್ದೇಶದೊಂದಿಗೆ ಹುಲಿವೇಷ ಧರಿಸಿರುವ ವಿದ್ಯಾರ್ಥಿಗಳ ತಂಡವೊಂದು ಗಮನ ಸೆಳೆಯುತ್ತಿದೆ.   ಬಡ ಕುಟುಂಬಗಳು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶದಿಂದ ಸಮಾನ ಮನಸ್ಕ ವಿದ್ಯಾರ್ಥಿಗಳು ಸೇರಿಕೊಂಡು ಈ ತಂಡವನ್ನು ರಚಿಸಿಕೊಂಡಿದ್ದಾರೆ.   ವಿಶೇಷವೆಂದರೆ, ಈ ತಂಡದಲ್ಲಿರುವವರೆಲ್ಲರೂ ವಿದ್ಯಾರ್ಥಿಗಳಾಗಿದ್ದು, ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ವಿದ್ಯಾರ್ಥಿಗಳೂ ತಂಡದ ಭಾಗವಾಗಿದ್ದಾರೆ.   ಹುಲಿವೇಷದ ಜೊತೆಗೆ […]

Uncategorised ನಿಧನ

ಹಿರಿಯ ಶಿಕ್ಷಕ ಕೃಷ್ಣಮೂರ್ತಿ ಭಟ್ ಅವರಿಗೆ ನುಡಿ ನಮನ (Tribute to senior teacher Krishnamurthy Bhat)

ಹಿರಿಯ ಶಿಕ್ಷಕ ಕೃಷ್ಣಮೂರ್ತಿ ಭಟ್ ಅವರಿಗೆ ನುಡಿ ನಮನ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ,  ಭಜನಾ ಮಂಡಳಿಯ ವತಿಯಿಂದ ನುಡಿ ನಮನ (Kaup)ಕಾಪು: ಹಿರಿಯ ಶಿಕ್ಷಕ, ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಕೃಷ್ಣಮೂರ್ತಿ ಭಟ್ ಅವರ ಸ್ಮರಣಾರ್ಥ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಭಜನಾ ಮಂಡಳಿಯ ವತಿಯಿಂದ ದೇವಸ್ಥಾನದಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು.   ಈ ಸಂದರ್ಭದಲ್ಲಿ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ […]

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ (Annual festival of Sri Durgaparameshwari Temple in Uliyaru – Majooru)

ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ದಾನಿಗಳಿಗೆ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ  (Kaup)ಕಾಪು: ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಸಂದರ್ಭ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ರವಿ ಉಪಾಧ್ಯಾಯ, ಭಜನಾ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಲಕ್ಷ್ಮೀಶ  ಭಟ್, ವಿಶ್ವನಾಥ್ ಮೂಲ್ಯ, ಭಜನಾ ಮಂಡಳಿಯ  ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ ದಾನಿಗಳಾದ […]

ಧಾರ್ಮಿಕ

ಉಳಿಯಾರಮ್ಮನ ವಾರ್ಷಿಕ ಮಹೋತ್ಸವಕ್ಕೆ ವೈಭವದ ಚಾಲನೆ (A grand start to the annual festival of Uliyaaramma)

ಉಳಿಯಾರಮ್ಮನ ವಾರ್ಷಿಕ ಮಹೋತ್ಸವಕ್ಕೆ ವೈಭವದ ಚಾಲನೆ ಫೆ. 17ರ ಮಂಗಳವಾರ ವಾರ್ಷಿಕ ಮಹೋತ್ಸವ (Majuru) ಮಜೂರು: ಮಜೂರು ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಧ್ವಜಾರೋಹಣ ನೆರವೇರುವ ಮೂಲಕ ವಾರ್ಷಿಕ ಮಹೋತ್ಸವಕ್ಕೆ  ಇಂದು ಚಾಲನೆ ನೀಡಲಾಯಿತು.    ಕ್ಷೇತ್ರದ ತಂತ್ರಿಗಳಾದ ಪಾದೂರು ಶ್ರೀ ಲಕ್ಷ್ಮೀನಾರಾಯಣ್ ತಂತ್ರಿ, ಅರ್ಚಕರಾದ ಲಕ್ಷ್ಮೀಶ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.   ಶಿವರಾತ್ರಿಯ ದಿನದಿಂದ ಪ್ರಾರಂಭಗೊಂಡು  ತಾ19/2/26 ರ ಗುರುವಾರದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ […]

ಧಾರ್ಮಿಕ ಸಂಘ, ಸಂಸ್ಥೆಗಳು

ಕಾಪು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಆಯ್ಕೆ (Kaup Uliyaru Sri Durgaparameshwari Temple: Ravi Upadhyaya elected as the chairman of the management committee)

ಕಾಪು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಆಯ್ಕೆ (Kaup) ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ಇದರ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ.   ನೂತನ ಸಮಿತಿ ಸದಸ್ಯರಾಗಿ ರಾಘವೇಂದ್ರ ಭಟ್ ಉಳಿಯಾರು, ಗುರುರಾಜ್ ಭಟ್ ಉಳಿಯಾರು, ಜನಾರ್ಧನ ಆಚಾರ್ಯ ಉಳಿಯಾರು, ಗಣೇಶ್ ನಾಯ್ಕ್ ಉಳಿಯಾರು, ಶೈಲೇಶ್ ಮಜೂರು, ಯೋಗೀಶ್ ಉಳಿಯಾರು, ಶ್ರೀಮತಿ ಅಶ್ವಿನಿ ಜಯರಾಮ ದೇವಾಡಿಗ ಉಳಿಯಾರು, ಶ್ರೀಮತಿ ಗೀತಾ […]

ಧಾರ್ಮಿಕ

ಶ್ರೀ ಸಾಯಿ ಈಶ್ವರ್ ಗುರೂಜಿ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ 108 ದಿನ 108 ಮಠ ಭೇಟಿ ಸಂದರ್ಭ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ (Sri Sai Ishwar Guruji’s   108 Days 108 Mutt Visits for the Liberation of the Earth Visit to Sri Durga Parameshwari Temple Uliyaru)

ಶ್ರೀ ಸಾಯಿ ಈಶ್ವರ್ ಗುರೂಜಿ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ 108 ದಿನ 108 ಮಠ ಭೇಟಿ ಸಂದರ್ಭ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ (Kaup) ಕಾಪು: ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ, ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 108 ದಿನ 108 […]

ಧಾರ್ಮಿಕ

ಕಾಪು; ಉಳಿಯಾರಮ್ಮನ ಪ್ರತಿಷ್ಠಾ ವರ್ಧಂತಿ  ಸಂಪನ್ನ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ (Kaup Uliyaru Temple Prathishta Vardhanti)

ಕಾಪು; ಉಳಿಯಾರಮ್ಮನ ಪ್ರತಿಷ್ಠಾ ವರ್ಧಂತಿ  ಸಂಪನ್ನ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ (Kaup) ಕಾಪು: ಮಜೂರು ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ವಿಜೃಂಭಣೆ ನಡೆಯಿತು.  ಕ್ಷೇತ್ರದ  ತಂತ್ರಿಗಳಾದ ಪಾದೂರು ಲಕ್ಷ್ಮೀನಾರಾಯಣ್ ತಂತ್ರಿ ಮತ್ತು ಪ್ರಧಾನ ಅರ್ಚಕ  ಲಕ್ಷ್ಮೀಶ್ ಭಟ್ ನೇತೃತ್ವದಲ್ಲಿ ಪೂಜಾಧಿ  ಕಾರ್ಯಗಳು ನೆರವೇರಿದವು.  ಈ ಸಂದರ್ಭ ದ್ವಿತೀಯ ಪಿ. ಯು. ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಇಬ್ಬರು ವಿದ್ಯಾರ್ಥಿಗಳಾದ ಭಾರ್ಗವಿ ಆಚಾರ್ಯ ಮತ್ತು ಸುಹಾನಿ ಪೂಜಾರಿಯವರನ್ನು ಅಭಿನಂದಿಸಲಾಯಿತು.  ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ […]

eMedia Kannada  @2025. All Rights Reserved.