ನಿಧನ
ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Ullala Khazi Assayyid Fazal Koyamma Thangal passes away)
ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Mangaluru) ಮಂಗಳೂರು: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(64) ಸೋಮವಾರ ಬೆಳಗ್ಗೆ ನಿಧನರಾದರು. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದಾರೆ. ಇಂದು ಅಪರಾಹ್ನ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸಯ್ಯಿದ್ ಮದನಿ ಶರೀಅತ್ […]

