ಮೀನುಗಾರಿಕೆಗೆ ತೆರಳಿದ್ದ ಬೋಟಿನ ಎಂಜಿನ್ ವೈಫಲ್ಯ : ಕಲ್ಲು ಬಂಡೆಗೆ ಬಡಿದು ಪಲ್ಟಿ (Engine failure of a fishing boat: It capsized after hitting a rock)
ಮೀನುಗಾರಿಕೆಗೆ ತೆರಳಿದ್ದ ಬೋಟಿನ ಎಂಜಿನ್ ವೈಫಲ್ಯ : ಕಲ್ಲು ಬಂಡೆಗೆ ಬಡಿದು ಪಲ್ಟಿ ಮಂಗಳೂರು ಹೊರ ವಲಯದ ಉಳ್ಳಾಲ ಸೀಗ್ರೌಂಡ್‌ನಲ್ಲಿ ನಡೆದ ಘಟನೆ (Mangaluru) ಮಂಗಳೂರು: ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕಾ ಬೋಟಿನ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗೆ ಬಡಿದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲ ಸೀಗ್ರೌಂಡ್‌ನಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ 13 ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಅಶ್ಫಾಕ್ ಎಂಬವರ ಮಾಲಕತ್ವದ ಬುರಾಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. […]




