Tag: UNION MINISTER HD KUMARASWAMY

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿ ಗುಡಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ. (Union Minister H. D. Kumaraswamy visits the Sri Hosa Mari Gudi in Kaup.)

ಕಾಪು ಶ್ರೀ ಹೊಸ ಮಾರಿ ಗುಡಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ. ಅನುಗ್ರಹ ಪ್ರಸಾದ ಸ್ವೀಕರಿಸಿದ ಎಚ್‌ ಡಿ ಕುಮಾರಸ್ವಾಮಿ ಕುಟುಂಬ (Kaup) ಕಾಪು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರು ಸೋಮವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.   ಎಚ್‌ ಡಿ ಕುಮಾರಸ್ವಾಮಿ ಅವರೊಂದಿಗೆ ಅವರ ಶ್ರೀಮತಿ ಅನಿತಾ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ದಂಪತಿ ಉಪಸ್ಥಿತರಿದ್ದರು.   ಹೊಸ ಮಾರಿ ಗುಡಿಯ ವ್ಯವಸ್ಥಾಪನಾ ಸಮಿತಿ […]

ರಾಜಕೀಯ

ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಆರ್ ಧನರಾಜ್ ನೇಮಕ (Dr. R. Dhanaraj appointed as State General Secretary of the JD(S) party.)

ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆರ್ ಧನರಾಜ್ ನೇಮಕ ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಡಾ. ಆರ್ ಧನರಾಜ್    (Mangaluru) ಮಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಆರ್ ಧನರಾಜ್ ನೇಮಕಗೊಂಡಿದ್ದಾರೆ.  ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ಅವರು ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.  ದೇವೇಗೌಡರ ಆದೇಶದಲ್ಲಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ ರಾಜ್ಯದಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ […]

PROBLEMS

ಬಿಡದಿ ಹಾರೋಹಳ್ಳಿ ಭೂಸ್ವಾಧೀನ ಯೋಜನೆಗೆ ಉಡುಪಿ ಜಿಲ್ಲಾ ಜೆಡಿಎಸ್ ವಿರೋಧ (Udupi district JDS opposes Bidadi Harohalli land acquisition project)

ಬಿಡದಿ ಹಾರೋಹಳ್ಳಿ ಭೂಸ್ವಾಧೀನ ಯೋಜನೆಗೆ ಉಡುಪಿ ಜಿಲ್ಲಾ ಜೆಡಿಎಸ್ ವಿರೋಧ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ (Kaup) ಕಾಪು : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.   ಕಾಪು ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮೊದಲ ಹಂತದಲ್ಲಿ […]

eMedia Kannada  @2025. All Rights Reserved.