Tag: UNIVERCITY MANGLURU

ಕ್ರೀಡೆ

ಅಂತರ್‌ ಕಾಲೇಜು ಕರಾಟೆ ಸ್ಪರ್ಧೆ : ಉಡುಪಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಂದ ಶ್ರೇಷ್ಠ ಪ್ರದರ್ಶನ  (Inter-College Karate Competition: Excellent performance by Udupi MGM Sandhya College students)

ಅಂತರ್‌ ಕಾಲೇಜು ಕರಾಟೆ ಸ್ಪರ್ಧೆ : ಉಡುಪಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಂದ ಶ್ರೇಷ್ಠ ಪ್ರದರ್ಶನ  ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಉಪನ್ಯಾಸಕರಿಂದ ಅಭಿನಂದನೆ   (Mangaluru) ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿದರು.  ಕರಾಟರ ಸ್ಪರ್ಧೆಯಲ್ಲಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು.   ಅಂತರ್ ವಿಶ್ವವಿದ್ಯಾಲಯ ದಕ್ಷಿಣ ವಲಯ ಸ್ಪರ್ಧೆಗೆ 4 ವಿದ್ಯಾರ್ಥಿಗಳು – ತೃತೀಯ ಬಿ.ಸಿಎ […]

eMedia Kannada  @2025. All Rights Reserved.