Tag: up cm yogi adhityanath

ಧಾರ್ಮಿಕ ರಾಜಕೀಯ

  ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವ : ಯೂಪಿ ಸಿಎಂ ಯೋಗೀಜಿ ಭೇಟಿಗೆ ಮನವಿ (Golden Parthasarathi chariot dedication ceremony: Request to visit UP CM Yogiji)

  ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವ : ಯೂಪಿ ಸಿಎಂ ಯೋಗೀಜಿ ಭೇಟಿಗೆ ಮನವಿ ಡಿಸೆಂಬರ್ 27 ರಂದು ಅರ್ಪಿಸಲ್ಪಡುವ ಸ್ವರ್ಣಮಯ ಪಾರ್ಥಸಾರಥಿ ರಥ (Udupi) ಉಡುಪಿ: ಪರ್ಯಾಯ ಪುತ್ತಿಗೆ ಸುಗುಣೇಂದ್ರ  ಶ್ರೀಪಾದರ ವಿಶ್ವ ಗೀತಾ ಪರ್ಯಾಯದ  ಸುಸಂದರ್ಭದಲ್ಲಿ ಡಿಸೆಂಬರ್ 27 ರಂದು ಅರ್ಪಿಸಲ್ಪಡುವ ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಆದಿತ್ಯನಾಥ್ ಯೋಗಿಯವರನ್ನು ಲಕ್ನೋ  ನಗರದ ಅವರ ನಿವಾಸದಲ್ಲಿ ಆಮಂತ್ರಿಸಲಾಯಿತು.  ಇತ್ತೀಚೆಗೆ ಯಶಸ್ವಿಯಾಗಿ ಸಂಪನ್ನಗೊಂಡ […]

ಧಾರ್ಮಿಕ

ಉಡುಪಿ: ಉಡುಪಿ ಕುಂಭಮೇಳ ರೈಲು-15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿ (Udupi: Udupi Kumbh Mela train – all seats filled within 15 minutes)

ಉಡುಪಿ: ಉಡುಪಿ ಕುಂಭಮೇಳ ರೈಲು-15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿ (Udupi) ಉಡುಪಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಕರಾವಳಿಯ ಯಾತ್ರಾರ್ಥಿಗಳಿಗಾಗಿ ಒದಗಿಸಲಾದ ವಿಶೇಷ ರೈಲಿನ ಮುಂಗಡ ಟಿಕೆಟ್ ಬುಕ್ಕಿಂಗ್‌   ಫೆಬ್ರವರಿ 14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವಕಾಶ ಮಾಡಿಕೊಡಲಾಗಿತ್ತು. ಕೇವಲ 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿಯಾಗಿವೆ.  ಬೆಳಗ್ಗೆ 8 ಗಂಟೆಯಿಂದಲೇ ಇಂದ್ರಾಳಿ ರೈಲು ನಿಲ್ದಾಣ ಸಹಿತ ಜಿಲ್ಲೆಯ ವಿವಿಧ ರೈಲು ನಿಲ್ದಾಣಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್‌ಗಾಗಿ ಯಾತ್ರಾರ್ಥಿಗಳು ಕಾದು ಕುಳಿತಿದ್ದರು. ಮಧ್ಯಾಹ್ನ 1 […]

ಧಾರ್ಮಿಕ

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ – ಪೇಜಾವರ ಶ್ರೀ ಕರೆ

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ – ಪೇಜಾವರ ಶ್ರೀ ಕರೆ ಉಡುಪಿ : ಉತ್ತರ ಪ್ರದೇಶ ಪ್ರಯಾಗರಾಜದ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಸಂಪೂರ್ಣ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಪೇಕ್ಷಿಸಿದ್ದಾರೆ. ಮಹಾಕುಂಭ ಮೇಳ ಇಡೀ ಜಗತ್ತಿನ ಒಂದು ಮಹಾಕೌತುಕ. ಪ್ರಪಂಚದ […]

ಪ್ರಚಲಿತ

ಜನ್ಮಭೂಮಿಯಲ್ಲೇ ಶ್ರೀರಾಮನ ಪ್ರತಿಷ್ಠೆ ; ರಾಮಭಕ್ತರ ಕನಸು ನನಸು (Sri Ram’s Prestige in his birth place: The dream of Rama divotees come true)

ಜನ್ಮಭೂಮಿಯಲ್ಲೇ ಶ್ರೀರಾಮನ ಪ್ರತಿಷ್ಠೆ ; ರಾಮಭಕ್ತರ ಕನಸು ನನಸು   ಅಯೋಧ್ಯೆ : ಜಗತ್ತಿನಾದ್ಯಂತ ಕೋಟ್ಯಾಂತರ ಭಕ್ತರ ನಿರೀಕ್ಷೆಯಂತೆ ಅಯೋಧ್ಯೆಯಲ್ಲಿ ಇಂದು ಪ್ರಾಣಪ್ರತಿಷ್ಠೆ ನೆರವೇರಿತು.   ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ (RSS Supreme Mohan Bhagavath), ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (UP CM Yogi Adithyanat) ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ಸಂಪನ್ನಗೊಂಡಿತು.   12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ […]

ಕರಾವಳಿ

8 ಹೊಸ ರೈಲುಗಳಿಗೆ ಮೋದಿ ಹಸಿರು ನಿಶಾನೆ: ಕರ್ನಾಟಕ್ಕೆ ಮೂರು ರೈಲು ಕೊಡುಗೆ (PM Modi gives green signal to 8 new trains: Karnataka got 3 New Rails)

8 ಹೊಸ ರೈಲುಗಳಿಗೆ ಮೋದಿ ಹಸಿರು ನಿಶಾನೆ: ಕರ್ನಾಟಕ್ಕೆ ಮೂರು ರೈಲು ಕೊಡುಗೆ  ಕರ್ನಾಟಕಕ್ಕೆ 2 ವಂದೇ ಭಾರತ್‌, 1 ಅಮೃತ್‌ ಭಾರತ್‌ ರೈಲಿನ ಭಾಗ್ಯ (Ayodhya) ಅಯೋಧ್ಯೆ: ಕರ್ನಾಟಕಕ್ಕೆ‌ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ದೇಶದ ವಿವಿಧ ನಗರಗಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಯೋಧ್ಯೆಯಲ್ಲಿ […]

eMedia Kannada  @2025. All Rights Reserved.