Tag: upendra

ಸಂಘ, ಸಂಸ್ಥೆಗಳು

ಡಿ.20: ಚಿತ್ರನಟ ಉಪೇಂದ್ರ ನಿರ್ದೇಶನದ  ‘ಯುಐ’ ಬಹುಭಾಷಾ ಚಿತ್ರ ಬಿಡುಗಡೆ (Dec. 20 : Realese of the film “UI” Directed by Film Star Upendra)

ಡಿ.20: ಚಿತ್ರನಟ ಉಪೇಂದ್ರ ನಿರ್ದೇಶನದ  ‘ಯುಐ’ ಬಹುಭಾಷಾ ಚಿತ್ರ ಬಿಡುಗಡೆ (Mangaluru) ಮಂಗಳೂರು: ಬಹುನಿರೀಕ್ಷಿತ ‘ಯುಐ’ ಚಲನಚಿತ್ರ ಡಿ. 20ರಂದು ಜಗತ್ತಿನಾದ್ಯಂತ ತೆರೆ ಕಾಣಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆ ನಡೆದಿದೆ. ಹೊಸತನ ಹೊಂದಿರುವ ಈ ಚಿತ್ರ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುವಂತೆ ಮಾಡಲಿದೆ ಎಂದು ಚಿತ್ರದ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರರವರು ಮಂಗಳವಾರ ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.   ‘ಯುಐ’ ಚಿತ್ರವು ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ […]

ಅಪರಾಧ

ಎರಡನೇ FIRಗೂ ತಡೆ ನೀಡಿದ ಹೈಕೋರ್ಟ್: ನಟ ಉಪೇಂದ್ರಗೆ ರಿಲೀಫ್

ಎರಡನೇ FIRಗೂ ತಡೆ ನೀಡಿದ ಹೈಕೋರ್ಟ್: ನಟ ಉಪೇಂದ್ರಗೆ ರಿಲೀಫ್  ಬೆಂಗಳೂರು: ಜಾತಿ ನಿಂದನೆ ಪದ ಬಳಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಮೊದಲ ಎಫ್ ಐಆರ್ ಗೆ ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್ ಐಆರ್ ಗೆ ಕೋರ್ಟ್ ತಡೆ ಕೊಟ್ಟಿದೆ. ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ […]

ಅಪರಾಧ

ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ

ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ ಬೆಂಗಳೂರು: ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಗಾದೆ ಮಾತನ್ನು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ಕೇಳಿ ಬಂದಿದೆ. ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಬಳಸಿ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ. ಉಪೇಂದ್ರ ಅವರ  ಹೇಳಿಕೆಯ […]

eMedia Kannada  @2025. All Rights Reserved.