Tag: uppinangadi

ಅಪರಾಧ

ಉಪ್ಪಿನಂಗಡಿ: ನದಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು  (Uppinangadi: Man drowning in the river water)

ಉಪ್ಪಿನಂಗಡಿ: ನದಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು    ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಸವಣೂರು ಸಮೀಪದ ಅಂಕತ್ತಡ್ಕದ ಮಂಜುನಾಥ್‌ (35) ಎಂದು ಗುರುತಿಸಲಾಗಿದೆ. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ಹಿನ್ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ನದಿಗೆ ಇಳಿದಿದ್ದ ಮಂಜುನಾಥ್‌ ಮುಳುಗಿದ್ದಾರೆ. ಅವರೊಂದಿಗಿದ್ದವರು ಬೊಬ್ಬೆ ಹಾಕಿದ್ದು, ಆಸುಪಾಸಿನ ಮಂದಿ ಧಾವಿಸಿ ಬಂದು ಹಗ್ಗದ […]

ಅಪರಾಧ

ಉಪ್ಪಿನಂಗಡಿಯಲ್ಲಿಕೆಟ್ಟುನಿಂತಿದ್ದಲಾರಿಗೆ ಬೈಕ್ ಢಿಕ್ಕಿ,, ಯುವಕ ಧಾರುಣ ಸಾವು

ಉಪ್ಪಿನಂಗಡಿ; ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ, ಯುವಕ ಮೃತ್ಯು ಉಪ್ಪಿನಂಗಡಿ; ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು- ಬೆಂಗಳೂರು ರಸ್ತೆಯ ಉಪ್ಪಿನಂಗಡಿಯ ಸಣ್ಣಂಪಾಡಿ ಎಂಬಲ್ಲಿ ಘಟನೆ ನಡೆದಿದೆ. ನೆಲ್ಯಾಡಿ ಮೊರೆಂಕಳ‌ನಿವಾಸಿ ಇಕ್ಬಾಲ್(25) ಮೃತ ದುರ್ದೈವಿ. ಇಕ್ಬಾಲ್ ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಬಂದಿದ್ದು, ಬಳಿಕ ಕೆಲಸ ಮುಗಿಸಿ ವಾಪಾಸ್ಸು ತೆರಳುವಾಗ ಬೈಕ್ ಸಣ್ಣಂಪಾಡಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ […]

eMedia Kannada  @2025. All Rights Reserved.