ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಸೌಹಾರ್ಧ
ಪಡುಬಿದ್ರಿ: ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ(Padubidri : Farewell to retired teachers of Urdu Aided Higher Primary School)
ಪಡುಬಿದ್ರಿ: ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ ಸಯ್ಯದ್ ಶಫೀಯುಲ್ಲಾಹ್ ಮತ್ತು ಶಿಕ್ಷಕಿ ಪ್ರಮೀಳಾರವರಿಗೆ ಅಭಿನಂದನೆ (Padubidri) ಪಡುಬಿದ್ರಿ: ಪಡುಬಿದ್ರಿಯ ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತರಾದ ಶಿಕ್ಷಕರನ್ನು ಪಡುಬಿದ್ರಿಯ ವ್ಯವಸಾಯಿಕ ಸಹಕಾರಿ ಸಂಘದ ಸಭಾಂಗಣದಲ್ಲಿ ಗೌರವಿಸಲಾಯಿತು. ಶಾಲೆಯಲ್ಲಿ ಸುಮಾರು 31 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ಸಯ್ಯದ್ ಶಫೀಯುಲ್ಲಾಹ್ ಹಾಗೂ ಶಿಕ್ಷಕಿ ಪ್ರಮೀಳಾ ಅವರನ್ನು ಹಿಮಾಯತುಲ್ ಇಸ್ಲಾಂ ಸಂಘ ಹಾಗೂ ಉರ್ದು ಅನುದಾನಿತ ಹಿರಿಯ […]

