ಧಾರ್ಮಿಕ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಚಂದ್ರಮಂಡಲ ರಥ ಹಸ್ತಾಂತರ (Uchila Sri Mahalakshmi Temple Chandramandal Rath Handover)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಚಂದ್ರಮಂಡಲ ರಥ ಹಸ್ತಾಂತರ ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ, ಬೆಳ್ಳಿ ರಥ ಸಮಿತಿಗೆ ಹಸ್ತಾಂತರ (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಸಮರ್ಪಣೆ ಮಾಡಲಿರುವ ಚಂದ್ರ ಮಂಡಲ ರಥವನ್ನು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ರಥ ಶಿಲ್ಪಿ ಮಾಧವ ಆಚಾರ್ಯರವರು ರಥ […]

