Tag: ut khader

ನಿಧನ

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Ullala Khazi Assayyid Fazal Koyamma Thangal passes away)

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Mangaluru) ಮಂಗಳೂರು: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(64) ಸೋಮವಾರ ಬೆಳಗ್ಗೆ ನಿಧನರಾದರು. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದಾರೆ.  ಇಂದು ಅಪರಾಹ್ನ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸಯ್ಯಿದ್ ಮದನಿ ಶರೀಅತ್ […]

social service

  ಫೆ18. ಭಾನುವಾರ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ :  (Feb 18th Inaguration of Padubidri Sahakari society’s Hejamady Branch)

  ಫೆ18. ಭಾನುವಾರ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ– ಹೆಜಮಾಡಿ ಶಾಖೆ ಉದ್ಘಾಟನೆ   (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ.   ಬ್ಯಾಂಕಿನ ಅಧ್ಯಕ್ಷ ವೈ ಸುಧೀರ್ ಕುಮಾರ್ (Padubidri Sahakari society’s President Y Sudheer Kumar) ಈ ಬಗ್ಗೆ ಮಾಹಿತಿ ನೀಡಿದರು.   ಬ್ಯಾಂಕಿಂಗ್ ಕಟ್ಟಡ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ವಿಧಾನ […]

ಕರಾವಳಿ ಕ್ರೀಡೆ

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ (KUWJ State level Rohan Cup Cricket Cup Inaguration)

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ (Speaker UT Khader) ಹೇಳಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರ ಯೋಧ ದಿ. ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಗೌರವಾರ್ಥ ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ (Adyaru Sahyadri Collge […]

ಶಾಲಾ ಕಾಲೇಜು

 ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ : ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ (Contribution of unaided education institutions is immense : Speaker UT Khader)

ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ : ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಮೂಡಬಿದ್ರೆ,ವಿದ್ಯಾಗಿರಿ: ದೇಶದಲ್ಲಿ ಉತ್ತಮ ವಿದ್ಯಾರ್ಥಿಗಳನ್ನು ಬೆಳೆಸುವಲ್ಲಿ ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ಆಳ್ವಾಸ್ ಕಾಲೇಜಿನ ಮುಂಡ್ರುದೆ ಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಂಡ ‘ಪದವಿ ಪೂರ್ವ ಶಿಕ್ಷಣ- ಮುಕ್ತ ಸಮ್ಮೇಳನ 2024 ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. […]

ರಾಜಕೀಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka should become the highest cereal growing state in the country :CM Siddaramayya) ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಳಗಾವಿ, ಡಿಸೆಂಬರ್ 14: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ತಿಳಿಸಿದರು.  ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ […]

ಕರಾವಳಿ ಕ್ರೀಡೆ

ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya inaugurate Bengaluru kambala)

ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಕಂಬಳ, ನಮ್ಮ ಕಂಬಳ ಬೆಂಗಳೂರು, ನವೆಂಬರ್ 25 : ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು , ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ  ಚರ್ಚಿಸಿ ತೀರ್ಮಾನಿಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.  ಅವರು ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ  ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ […]

ಕರಾವಳಿ ವಿಡಿಯೋ

ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

 ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmayya) ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ   ಉಡುಪಿ ಅ 28: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.  ಬಂಟ […]

ಕರಾವಳಿ ಜೀವನಶೈಲಿ ವಿಡಿಯೋ

ಸ್ಪೀಕರ್‌ ಯುಟಿ ಖಾದರ್‌ ಉಡುಪಿ ಶ್ರೀ ಕೃಷ್ಣ ಮಠ ಭೇಟಿ, ಪ್ರಸಾದ ಸ್ವೀಕಾರ

ಸ್ಪೀಕರ್‌ ಯುಟಿ ಖಾದರ್‌ ಉಡುಪಿ ಶ್ರೀ ಕೃಷ್ಣ ಮಠ ಭೇಟಿ, ಪ್ರಸಾದ ಸ್ವೀಕಾರ  ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಅಚ್ಚರಿ ಮೂಡಿಸಿದ ಸ್ಪೀಕರ್‌ ಖಾದರ್‌ ಉಡುಪಿ: ಎಲ್ಲೆಲ್ಲೂ ಕೃಷ್ಣಾಷ್ಟಮಿಯ ಸಂಭ್ರಮ, ಸಡಗರ. ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈ ಸಂದರ್ಭ ನಡೆಯುತ್ತವೆ. ಭಗವಾನ್ ಶ್ರೀಕೃಷ್ಣ ಮಥುರಾದಲ್ಲಿ ಮಧ್ಯರಾತ್ರಿ ಜನಿಸಿದ್ದು ಇತಿಹಾಸ. ಅದೇ ಮಧ್ಯರಾತ್ರಿಯ ಸಮಯ, ಅದೇ ಗಳಿಗೆಯಲ್ಲಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶಾಸಕರೊಬ್ಬರು ದೈವ ಸಂಕಲ್ಪ […]

ಕರಾವಳಿ ಶಾಲಾ ಕಾಲೇಜು

ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ

ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ   ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ  4 ನೇ ವರ್ಷದ ಬಂಟ್ವಾಳ  ತಾಲೂಕಿನ ಸರ್ವ ಸಮಾಜದ ಸುಮಾರು 1,750 ವಿದ್ಯಾರ್ಥಿಗಳಿಗೆ  52 ಲಕ್ಷ ರೂ.ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ರವಿವಾರ ಬ್ರಹ್ಮರಕೊಟ್ಲವಿನಲ್ಲಿರುವ ಬಂಟವಾಳ ಬಂಟರ […]

ಕರಾವಳಿ

ನಾಗಬನಕ್ಕೆ ಸ್ಥಳದಾನ ಮಾಡಿದ ಯು ಟಿ ಖಾದರ್ ; ಸ್ಪೀಕರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ನಾಗಬನಕ್ಕೆ ಸ್ಥಳದಾನ ಮಾಡಿದ ಯು ಟಿ ಖಾದರ್ ; ಸ್ಪೀಕರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ  ಮಂಗಳೂರು: ಹಿಂದೂ ಧರ್ಮದಲ್ಲಿ ನಾಗಾರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ. ಅದರಲ್ಲಿಯೂ ದಕ್ಷಿಣ ಕನ್ನಡ , ಕರಾವಳಿ ಭಾಗದಲ್ಲಿ ನಾಗಾರಾಧನೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ಆದ್ರೆ, ಎಲ್ಲರಿಗೂ ಗೊತ್ತಿರುವ ಹಾಗೆ,ಯು. ಟಿ. ಖಾದರ್  ಎಲ್ಲರೊಂದಿಗೆ ಸಾಮರಸ್ಯದಿಂದ ಬೆರೆಯುತ್ತಾರೆ. ಆದ್ರೆ, ಇದೀಗ ಹೆಚ್ಚು ಗಮನ ಸೆಳೆಯುತ್ತಿರುವ ವಿಚಾರ ಒಂದಿದೆ.  ತಮ್ಮ ಉದಾರ ಮನೋಭಾವ, ನೋವಿಗೆ ಸ್ಪಂದಿಸುವ ಗುಣದಿಂದ ಮನೆ ಮಾತಾಗಿರುವ ಯು. ಟಿ. ಖಾದರ್ […]

eMedia Kannada  @2025. All Rights Reserved.