ಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ
ಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ ಲಕ್ನೋ: ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ 30 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಗುಂಡೇಟಿನಿಂದ ಈ ವ್ಯಕ್ತಿ ಮೃತಪಟ್ಟಿದ್ದು, ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ಸಚಿವರ ಪುತ್ರ ವಿಕಾಸ್ ಕಿಶೋರ್ ಅವರದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪಶ್ಚಿಮ ಲಕ್ನೋದ ಉಪ ಪೊಲೀಸ್ ಆಯುಕ್ತ ರಾಹುಲ್ ರಾಜ್, ಮೃತರನ್ನು ವಿನಯ್ […]





