Tag: UUPI MUNSIPAL COMMISSINOR RAYAPPA

ರಾಜಕೀಯ

ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ (In Udupi Muncipal council General Meeting, BJP members protested against the Muncipal commissioner)

 ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ ವಾರದೊಳಗೆ ಅಕ್ರಮ ಕಟ್ಟಡ ತೆರವಿಗೆ ಕ್ರಮ: ಪೌರಾಯುಕ್ತ ರಾಯಪ್ಪ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ ಪೌರಾಯುಕ್ತ (Udupi) ಉಡುಪಿ: ಅಂಬಲಪಾಡಿ ವಾರ್ಡ್‌ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಸ್ಥಳೀಯ ನಗರಸಭೆ ಸದಸ್ಯರ ಗಮನಕ್ಕೆ ತಾರದೆ ಒಪ್ಪಿಗೆ ಸೂಚಿಸಿರುವ ಪೌರಾಯುಕ್ತರ ವಿರುದ್ಧ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ತಪ್ಪನ್ನು ಒಪ್ಪಿಕೊಂಡ ಪೌರಾಯುಕ್ತ ರಾಯಪ್ಪ ಅವರು ಸಭೆಯಲ್ಲಿ ಕ್ಷಮೆಯಾಚಿಸಿದರು. ಈ ಬಗ್ಗೆ ವಿಷಯ […]

eMedia Kannada  @2025. All Rights Reserved.