Tag: v manohar

fastival

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿಮದ್ದಿನ ಬೆರಗು (Deepavali Celebration at Alvas College Moodabidri)

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿ ಮದ್ದಿನ ಬೆರಗು  ಬೆಳಕು ಅಂತರಂಗ ಅರಳಿಸಲಿ, ಸಂಬಂಧವೇ ಸಂಪತ್ತಾಗಲಿ: ಡಾ. ಆಳ್ವ ಆಶಯ (Moodabidri) ಮೂಡಬಿದಿರೆ, ವಿದ್ಯಾಗಿರಿ: ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ, ಬೆಳಗುವ ಬೆರಗು ‘ಆಳ್ವಾಸ್ ದೀಪಾವಳಿ’ಯ ಸೊಬಗು.ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ ಸರ್ವ ಹಬ್ಬಗಳನ್ನು […]

ಕರಾವಳಿ

ತುಳು ಶಿಕ್ಷಕರನ್ನೂಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ : ತಾರಾನಾಥ ಗಟ್ಟಿ (Add Tulu teacher to list of guest teachers like French, Urdu and other language teachers : Tharanath Gatti),

ತುಳು ಶಿಕ್ಷಕರನ್ನೂಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ : ತಾರಾನಾಥ ಗಟ್ಟಿ (Udupi) ಉಡುಪಿ:  ಅವಿಭಜಿತ ದಕ ಜಿಲ್ಲೆಯ 40 ಶಾಲೆಗಳಲ್ಲಿ ತುಳು ಕಲಿಸುತ್ತಿರುವ ಶಿಕ್ಷಕರನ್ನೂ ಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ ಗೌರವ ಧನ ನೀಡಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ.    ಪ್ರಸ್ತುತ ತುಳು ಶಿಕ್ಷಕರಿಗೆ ತುಳು ಅಕಾಡೆಮಿಯಿಂದಲೇ ಗೌರವಧನ ನೀಡಲಾಗುತ್ತಿದೆ. […]

eMedia Kannada  @2025. All Rights Reserved.