# Tags

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಹೊಸ ಆಕಾಂಕ್ಷಿ;ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಂದ್ರ ನಾಯಕರಿಗೆ ಪತ್ರ ಬರೆದ ಮಾಜಿ ಸಚಿವ ವಿ. ಸೋಮಣ್ಣ

ಬೆಂಗಳೂರು;ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಮುಗಿದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಒಂದು ಕಡೆ ಕಸರತ್ತು ನಡೆಯುತ್ತಿದೆ.ಇದರ ಬೆನ್ನಲ್ಲೇ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ.ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನಾನು 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ […]