ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಸಿರಾಡಲೂ ತೆರಿಗೆ ಗ್ಯಾರಂಟಿ: ಸುನಿಲ್ ಕುಮಾರ್ ವ್ಯಂಗ್ಯ (Congress Govt’s breathless tax Guarantee in future : Sunil Kumar)
ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಸಿರಾಡಲೂ ತೆರಿಗೆ ಗ್ಯಾರಂಟಿ: ಸುನಿಲ್ ಕುಮಾರ್ ವ್ಯಂಗ್ಯ (Udupi) ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲಭ್ಯ ಇರುವ ಎಲ್ಲ ಆದಾಯ […]








