ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ
(BJP Candidate K. brijesh Chauta Nomination Paper Submission) ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ (BJP candidate K. Brijesh Chowta) ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್ (DK DC Mulai Mugilan) ರವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ […]