ಹೆಜಮಾಡಿ : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆ ಸಂಕೋಚ, ಬಾಲಾಲಯ ಪ್ರತಿಷ್ಠೆ (Hejamadi: Sri Brahmalingeshwara Abbaga Daraga Alade Sankocha, Balalaya Pratistha)
ಹೆಜಮಾಡಿ: ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆ ಸಂಕೋಚ, ಬಾಲಾಲಯ ಪ್ರತಿಷ್ಠೆ (Hejamdi) ಹೆಜಮಾಡಿ: ಸುಮಾರು ೫ ಕೋಟಿ ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳಲಿರುವ ಹೆಜಮಾಡಿ ಬಸ್ತಿಪಡ್ಪು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆಯ ಶ್ರೀ ದೇವರ ಮತ್ತು ಪರಿವಾರ ಶಕ್ತಿಗಳ ಸಂಕೋಚ ಹಾಗೂ ಬಾಲಾಲಯ ದೇವತಾ ಶಕ್ತಿಗಳ ಪ್ರತಿಷ್ಠಾ ಕಾರ್ಯಕ್ರಮವು ಶುಕ್ರವಾರ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮತ್ತು ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ಭಟ್ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿಗಳೊಂದಿಗೆ ನೆರವೇರಿತು. ಗುರುವಾರ […]





