ಅಪರಾಧ
ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಾಮದಪದವಿನಲ್ಲಿ ಪ್ರತಿಭಟನಾ ಸಭೆ, ಪಾದಯಾತ್ರೆ
ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಾಮದಪದವಿನಲ್ಲಿ ಪ್ರತಿಭಟನಾ ಸಭೆ, ಪಾದಯಾತ್ರೆ ಬಂಟ್ವಾಳ : ವಿದ್ಯಾರ್ಥಿನಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ ಸೂಕ್ತ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ವಾಮದಪದವು ಸಮಾನ ಮನಸ್ಕರ ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ಜರಗಿತು.ಸೌಜನ್ಯಾ ಸಹೋದರಿ ಸೌಹಾರ್ಧಾ ಮತ್ತು ತಾಯಿ ಕುಸುಮಾವತಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಸಾಮಾಜಿಕ ಕಾರ್ಯಕರ್ತ ತಮ್ಮಣ್ಣ […]

