Tag: vana mahothsava

ಕರಾವಳಿ

ಸಾಸ್ತಾನ- ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ವತಿಯಿಂದ ವನಮಹೋತ್ಸವ

ಕೋಟ: ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ಇವರ ನೇತ್ರತ್ವದಲ್ಲಿ  ಭಾನುವಾರ ವನಮಹೋತ್ಸವ ಕಾರ್ಯಕ್ರಮ ಜರಗಿತು. ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಸೂರ್ಯ ಪೂಜಾರಿ, ಉದ್ಯಮಿ ಐರೋಡಿ ಸುರೇಶ್ ಕುಂದರ್ ಮಾರ್ಗದರ್ಶನದಲ್ಲಿ ಸಸಿ ವಿತರಣೆಗೆ ಚಾಲನೆ ನೀಡಲಾಯಿತು.  ಈ ಸಂದರ್ಭದಲ್ಲಿ ಐರೋಡಿ ಗ್ರಾ. ಪಂ. ಮಾಜಿ ಅಧ್ಯಕ್ಷರ ವಿಠ್ಠಲ ಪೂಜಾರಿ, ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್ , ಸಾಸ್ತಾನ ಗೋಳಿಗರಡಿ […]

ಕರಾವಳಿ

ತೆಕ್ಕಟ್ಟೆ-ಪಂಚವರ್ಣದ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಮನೆಮಾತಾಗಿದೆ- ಗೋಪಾಲ್ ಪೂಜಾರಿ

 ತೆಕ್ಕಟ್ಟೆ-ಪಂಚವರ್ಣದ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಮನೆಮಾತಾಗಿದೆ- ಗೋಪಾಲ್ ಪೂಜಾರಿ ಕೋಟ: ಪಂಚವರ್ಣ ಸಂಸ್ಥೆಯ ಸಾಮಾಜಿಕ ಬದ್ಧತೆ ಅದರ ಕಳಕಳಿಯ ಕಾರ್ಯಕ್ರಮ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಕೊಮೆ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲ್ ಪೂಜಾರಿ ಹೇಳಿದರು. ಭಾನುವಾರ  ಬೆಳಿಗ್ಗೆ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ಸಹಯೋಗದೊಂದಿಗೆ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ೧೭೨ನೇ ವಾರದ ಸಂಭ್ರಮ ಆ […]

ಕರಾವಳಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ವಿತರಣಾ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಸನ್ಮಾನ

ಜಿಲ್ಲಾ ಗೃಹರಕ್ಷಕದಳ, ಕಾಪು ಮತ್ತು ಪಡುಬಿದ್ರಿ ಘಟಕ, ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇವರ ಜಂಟಿ ಆಶ್ರಯದಲ್ಲಿ ಶನಿವಾರ ಸರಸ್ವತಿ ಮಂದಿರ ಶಾಲೆಯ ಸಭಾಭವನದಲ್ಲಿ ವನಮಹೋತ್ಸವ ಅಂಗವಾಗಿ ನಡೆದ  ಸಸಿಗಳ ವಿತರಣಾ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ  ಸಸಿಗಳನ್ನು ವಿತರಿಸುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಶಾಸಕರು ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. […]

eMedia Kannada  @2025. All Rights Reserved.