ಕರಾವಳಿ
ಪಂಚವರ್ಣ ಸಂಸ್ಥೆಯ ೧೭೧ನೇ ಪರಿಸರಸ್ನೇಹಿ ಅಭಿಯಾನ
ರಾಷ್ಟ್ರೀಯ ಹೆದ್ದಾರಿ ಬಳಿಯ ಕಾಲಿ ಪ್ರದೇಶದಲ್ಲಿ ವನಮಹೋತ್ಸವ ಆಚರಣೆ ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಸಂಯುಕ್ತ ಆಶ್ರಯದಲ್ಲಿ ಪರಿಸರಸ್ನೇಹಿ ಅಭಿಯಾನಕ್ಕೆ ೧೭೧ನೇ ವಾರದ ಸಂಭ್ರಮ. ಆ ಪ್ರಯುಕ್ತ ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು ಕೊಡಮಾಡಿದ ಗಿಡಗಳನ್ನು ಕೋಟ ಹರ್ತಟ್ಟು ,ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಳಿಯ ಕಾಲಿ ಸ್ಥಳದಲ್ಲಿ ಗಿಡ ನೆಟ್ಟು ತಮ್ಮ ಪರಿಸರ ಸಂರಕ್ಷಿಸುವ ಮಹತ್ಕಾರ್ಯವನ್ನು […]

