# Tags

ಸುರತ್ಕಲ್: ನೀರಿನ ಸಮಸ್ಯೆಯ ವಿರುದ್ಧ ಸಾರ್ವಜನಿಕರ ಪ್ರತಿಭಟನೆ (Surathkal: Public protest against water problem)

ಸುರತ್ಕಲ್: ನೀರಿನ ಸಮಸ್ಯೆಯ ವಿರುದ್ಧ ಸಾರ್ವಜನಿಕರ ಪ್ರತಿಭಟನೆ (Surathkal) ಸುರತ್ಕಲ್: ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ  ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯೂ ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.  ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಮಾತನಾಡಿ, ನೀರಿನ ಸಮಸ್ಯೆಯಿಂದಾಗಿ […]